ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ಮಹತ್ವದ ಹೆಜ್ಜೆಯಾಗಿ, ಎಕ್ಸೆಲ್ ಟೆಕ್ನೋ ಸ್ಕೂಲ್ (CBSE) ನಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭ ಹಾಗೂ ವಿವಿಧ ಕ್ಲಬ್ಗಳ ಉದ್ಘಾಟನೆ ಭವ್ಯವಾಗಿ ನಡೆಯಿತು. ಗುರುವಾಯನಕೆರೆ: ವಿದ್ಯಾರ್ಥಿಗಳಲ್ಲಿ...
ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ನ ವಿದ್ಯಾ ಸಾಗರ ಕ್ಯಾಂಪಸ್ನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ‘ಸೂಪರ್ 30’ ಪ್ರವೇಶ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ. ಮೇ 6ರಂದು ಬೆಳಿಗ್ಗೆ 10 ಗಂಟೆಗೆ ಈ ಪರೀಕ್ಷೆಯು ನಡೆಯಲಿದ್ದು, ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ...
ಗುರುವಾಯನಕೆರೆಯ ವಿದ್ಯಾ ಸಾಗರ ಕ್ಯಾಂಪಸ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ಗೆ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಮಾನ್ಯತೆ ದೊರಕಿದೆ. ಬೆಳ್ತಂಗಡಿ: ಗುರುವಾಯನಕೆರೆಯ ವಿದ್ಯಾ ಸಾಗರ ಕ್ಯಾಂಪಸ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ಗೆ...