ಮಾಜಿ ಸಂಸದೆ ಮತ್ತು ಚಲನಚಿತ್ರ ನಟಿ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿದ ಆರೋಪದಡಿ ಕಡಬ ತಾಲೂಕಿನ ಆಲಂತಾಯ ನಿವಾಸಿ ಯುವಕ ಆದರ್ಶ ಗೌಡ (21) ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿ ಜೈಲುಪಾಲಾಗಿದ್ದಾನೆ ಎಂದು ವರದಿಯಾಗಿದೆ....
ಅಪ್ರಾಪ್ತ ಕಾಲೇಜ್ ವಿದ್ಯಾರ್ಥಿನಿಯನ್ನು ಪ್ರೀತಿಸುವ ನೆಪದಲ್ಲಿ ದೈಹಿಕ ಸಂಪರ್ಕ ಬೆಳೆಸಿ ಅದನ್ನು ವಿಡಿಯೋ ಚಿತ್ರಿಕರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್ ನಿವಾಸಿ ಪ್ರವೀಣ್ ಪೂಜಾರಿ ಬಂಧಿತ...