ತಾಲೂಕಿನ ಕನ್ಯಾಡಿ 1 ಗ್ರಾಮದ ಅಂಡೀರುಮಾರು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಚಿರತೆಯೊಂದು ಭೀಕರ ದಾಳಿ ನಡೆಸಿದ್ದು, ವ್ಯಕ್ತಿಯೊಬ್ಬರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯ ನಿವಾಸಿ ಮಂಜಪ್ಪ ನಾಯ್ಕ (62ವ) ದಾಳಿಗೆ ಒಳಗಾದವರು. ಬೆಳ್ತಂಗಡಿ: ತಾಲೂಕಿನ...
ಧರ್ಮಸ್ಥಳದ ಕನ್ಯಾಡಿ-2 ಎಂಬಲ್ಲಿರುವ ಖಾಸಗಿ ಕನ್ವೆನ್ಷನ್ ಹಾಲ್ ಒಂದರ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ, ಅಕ್ರಮವಾಗಿ ಇಸ್ಪಿಟ್ ಜೂಜಾಟದಲ್ಲಿ ತೊಡಗಿದ್ದ ಮಾಲೀಕ ಸೇರಿದಂತೆ ಒಟ್ಟು 13 ಜನರನ್ನು ವಶಕ್ಕೆ ಪಡೆದಿದ್ದಾರೆ. ಧರ್ಮಸ್ಥಳ: ಇಲ್ಲಿನ ಕನ್ಯಾಡಿ-2...
Srikrishna Rao absconding:ಪುತ್ತೂರು: ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭಿಣಿಯಾಗಿಸಿ ವಂಚಿಸಿದ ಗಂಭೀರ ಆರೋಪ ಹೊತ್ತಿರುವ ಬಿಜೆಪಿ ನಗರ ಮಂಡಲದ ಮಾಜಿ ಅಧ್ಯಕ್ಷರ ಪುತ್ರ ಶ್ರೀಕೃಷ್ಣ ಜೆ. ರಾವ್ ತಲೆಮರೆಸಿಕೊಂಡಿದ್ದು, ಪತ್ತೆಗಾಗಿ ತೀವ್ರ ಶೋಧ ನಡೆಯುತ್ತಿದೆ....