ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಪಾಲೆಚ್ಚಾರ್ ಎಂಬಲ್ಲಿ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದು, ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿವಂಗತ ಆನಂದ ನಾಯ್ಕ ಅವರ...
ಉರಿಮಜಲು ಸಮೀಪದ ದೇವಸ್ಯ ರಸ್ತೆ ತಿರುವಿನಲ್ಲಿ ಹಾಡಹಗಲೇ ಮನೆಯೊಳಗೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಕಳ್ಳರು ಏಳೂವರೆ ಪವನ್ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ವಿಟ್ಲ: ಉರಿಮಜಲು ಸಮೀಪದ ದೇವಸ್ಯ ರಸ್ತೆ ತಿರುವಿನಲ್ಲಿ...
ಪರನೀರು ನಿವಾಸಿಗಳು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಸಲ್ಲಿಸಿ ಕೋಡಿಂಬಾಡಿಯ ಬಾರಿಕೆ ಸಮೀಪದ ಅರ್ಜಿ ಕ್ರಾಸ್ ಬಳಿ ಅಳವಡಿಸಿದ್ದ ಕಟೌಟ್ ಅನ್ನು ಕಿಡಿಗೇಡಿಗಳು ಕಳವು ಮಾಡಿರುವ ಘಟನೆ ನಡೆದಿದೆ. ಪುತ್ತೂರು, ಫೆ.23: ಪರನೀರು...
ಮಂಗಳೂರು ಸಿಸಿಬಿ ಪೊಲೀಸರು ಮೂಲ್ಕಿ ಠಾಣೆ ವ್ಯಾಪ್ತಿಯ ಕಿನ್ನಿಗೋಳಿಯಲ್ಲಿರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮನೆಯಲ್ಲಿ ಕೆಲವು ಸಮಯಗಳ ಹಿಂದೆ ನಡೆದಿದ್ದ ಕಳವು ಪ್ರಕರಣದ ಪ್ರಮುಖ ಆರೋಪಿ, ವಿದೇಶದಲ್ಲಿ ತಲೆಮರೆಸಿಕೊಂಡಿದ್ದ...
ನಗರದ ಕಪಿತಾನಿಯಾ ಬಳಿ ದಿನಸಿ ಅಂಗಡಿಯಿಂದ 10 ಲಕ್ಷ ರೂ ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ನಗದು ವಶಪಡಿಸಿಕೊಂಡಿದ್ದಾರೆ. ಉತ್ತರ ಪ್ರದೇಶ ಮೂಲದ ಮಹಮ್ಮದ್ ನಜೀರ್ ಹೌಸಿಲ್ ಖಾನ್ (27)...