ಹಿಂದುತ್ವ ಇನ್ಫ್ಲುಯೆನ್ಸರ್ ಸ್ವತಂತ್ರ ಭಾರದ್ವಾಜ್ ಅವರನ್ನು ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ದೆಹಲಿಯ ಜಂತರ್ಮಂತರ್ನಲ್ಲಿ ನಡೆದ ಪ್ರತಿಭಟನೆಯ ವೇಳೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ನವದೆಹಲಿ:...
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ, ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಾಯಕರು ಪಂಚತಾರಾ ಹೋಟೆಲ್ನಲ್ಲಿ ಸಂಭ್ರಮಾಚರಣೆ ನಡೆಸುತ್ತಿರುವ ವಿಡಿಯೊವೊಂದು ಈಗ ರಾಜಕೀಯ ವಲಯದಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ...
“ದೇಶದಲ್ಲಿ ಕಳೆದ ಹತ್ತು ವರ್ಷಗಳಿಂದ ರಾಜಕೀಯವು ಕೇವಲ ಹಿಂದೂ-ಮುಸ್ಲಿಂ ವಿಚಾರಗಳ ಸುತ್ತವೇ ಸುತ್ತುತ್ತಿದೆ. ಆದರೆ ಇಂತಹ ಭಾವನಾತ್ಮಕ ವಿಷಯಗಳು ಯುವಕರಿಗೆ ಉದ್ಯೋಗ ನೀಡುವುದಿಲ್ಲ. ಸರ್ಕಾರದ ಆದ್ಯತೆಗಳು ಬದಲಾಗಬೇಕಿದ್ದು, ನಿರುದ್ಯೋಗವೇ ದೇಶದ ಮುಂದಿರುವ ಅತಿದೊಡ್ಡ ಸವಾಲಾಗಿದೆ” ಎಂದು...
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರದೊಳಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ, ಅವರ ವಿರುದ್ಧದ ಹೋರಾಟವನ್ನು ದೇಶದಾದ್ಯಂತ ವಿಸ್ತರಿಸಲಾಗುವುದು ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಎಚ್ಚರಿಕೆ ನೀಡಿದ್ದಾರೆ....
ಜೂನ್ 6ರಂದು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ನಲ್ಲಿ ನಡೆಯಲಿರುವ ‘ಕಾಕ್ರೋಚ್ ಜನತಾ ಪಾರ್ಟಿ’ಯ ಬೃಹತ್ ಪ್ರತಿಭಟನೆಯನ್ನು ತಡೆಯುವಂತೆ ಅಥವಾ ನಿಯಂತ್ರಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ತುರ್ತು ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್...
ವಿಡಂಬನಾತ್ಮಕ ಆನ್ಲೈನ್ ಸಮೂಹವಾಗಿ ಪ್ರಾರಂಭವಾಗಿ, ಇಂದು ದೇಶದ ಪ್ರಬಲ ಸಾಮಾಜಿಕ ಮಾಧ್ಯಮ ಚಳುವಳಿಯಾಗಿ ಬೆಳೆಯುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP), ಸಾರ್ವಜನಿಕರು ಮತ್ತು ಮಾಧ್ಯಮಗಳೊಂದಿಗೆ ಸಂವಹನ ನಡೆಸಲು ಅಧಿಕೃತವಾಗಿ ಮೂವರು ವಕ್ತಾರರನ್ನು ನೇಮಕ ಮಾಡಿದೆ. ನವದೆಹಲಿ:...