ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಅ. 16ರಂದು ಸುಭದ್ರ ಟ್ರಸ್ಟ್ನ ಕಛೇರಿಯಲ್ಲಿ ಟ್ರಸ್ಟ್ನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲರವರ ಉಪಸ್ಥಿತಿಯಲ್ಲಿ ನಡೆಯಿತು. ಪುತ್ತೂರು:...
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಾರ್ಯದರ್ಶಿಯಾಗಿ ಜೈ ಶಾ ಅವರು ನವೆಂಬರ್ನಲ್ಲಿ ತಮ್ಮ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಅವರಿಂದ ಖಾಲಿಯಾದ ಸ್ಥಾನಕ್ಕೆ ರೋಹನ್ ಜೇಟ್ಲಿ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಆಗಸ್ಟ್ನಲ್ಲಿ, ಐಸಿಸಿಯ ಹೊಸ...