ಪತ್ನಿಗೆ ಇಂಜೆಕ್ಷನ್ ಮೂಲಕ ವಿಷ ನೀಡಿ ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗಳಾಗಿದ್ದ ಪತಿ ಹಾಗೂ ಆತನ ಸ್ನೇಹಿತೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಮೃತರನ್ನು ಕುಂದಾಪುರ ತಾಲೂಕಿನ ಗೋಳಿಹೊಳೆ...
ಕುಂದಾಪುರ ತಾಲೂಕಿನ ಎಂ. ಕೋಡಿ ಕಡಲತೀರದಲ್ಲಿ ಶನಿವಾರ ಬೆಳಗ್ಗೆ ಭಾರೀ ಪ್ರಮಾಣದ ಬೂತಾಯಿ (ಬೈಗೆ) ಮೀನುಗಳು ದಡಕ್ಕೆ ಬಂದಿದ್ದು, ಮೀನು ಹಿಡಿಯಲು ನೂರಾರು ಮಂದಿ ಕಡಲತೀರದಲ್ಲಿ ಜಮಾಯಿಸಿದರು. ಕುಂದಾಪುರ, ಸೆ.26: ತಾಲೂಕಿನ ಎಂ. ಕೋಡಿ ಕಡಲತೀರದಲ್ಲಿ...
ರಾಷ್ಟ್ರೀಯ ಹೆದ್ದಾರಿ 66ರ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಂಕ್ಷನ್ ಬಳಿ ಶನಿವಾರ ಮೀನು ತುಂಬಿದ್ದ ಲಾರಿಯೊಂದು ಪಲ್ಟಿಯಾಗಿದ್ದು, ರಸ್ತೆ ಬದಿಯ ಟೆಂಟ್ಗಳಲ್ಲಿ ವಾಸಿಸುತ್ತಿದ್ದ ವಲಸೆ ಕಾರ್ಮಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ...
ಕುಂದಾಪುರದ ಹೋಟೆಲ್ ಒಂದರಲ್ಲಿ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಸರ್ಕಾರಿ ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಸೇವೆಯಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ರಾಜ್ಯ ಆರೋಗ್ಯ...
ಕುಂದಾಪುರ ಚರ್ಚ್ ರಸ್ತೆ ಸಮೀಪ ಗುರುವಾರ ತಡರಾತ್ರಿ ನಡೆದ ರಿಚರ್ಡ್ ಮಸ್ಕರೇನಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಡೆರಿಕ್ ಕ್ರಾಸ್ತಾನನ್ನು (54) ಉಡುಪಿ ಜಿಲ್ಲಾ ಪೊಲೀಸರು ಶನಿವಾರ ಭಟ್ಕಳದಲ್ಲಿ ಬಂಧಿಸಿದ್ದಾರೆ. ಕುಂದಾಪುರ: ಚರ್ಚ್...
ಕುಂದಾಪುರ ಹೋಲಿ ರೊಸಾರಿಯೋ ಚರ್ಚ್ ಮುಂಭಾಗ ಶುಕ್ರವಾರ ಮುಂಜಾನೆ ಸಿನಿಮೀಯ ಮಾದರಿಯಲ್ಲಿ ಶೂಟೌಟ್ ನಡೆದಿದ್ದು, ವ್ಯಕ್ತಿಯೋರ್ವನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಾರ್ಕೂರು ನಿವಾಸಿ ಐವನ್ ರಿಚರ್ಡ್ ಮಸ್ಕರೇನಸ್ (ಮೂಲತಃ ಹೆಬ್ರಿ) ಕೊಲೆಯಾದ ದುರ್ದೈವಿ. ಕುಂದಾಪುರ: ಇಲ್ಲಿನ...
ಕುಂದಾಪುರದ ಹೃದಯಭಾಗದಲ್ಲಿರುವ ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಶುಕ್ರವಾರ ಮುಂಜಾನೆ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಬರ್ಬರವಾಗಿ ಕೊಲೆ ಮಾಡಲಾಗಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಬಾರ್ಕೂರು ಕಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಕೊಲೆಯಾದ...
ಕಾರಿನ ಮಾಲೀಕತ್ವಕ್ಕಾಗಿ ರಸ್ತೆಯಲ್ಲೇ ಜಗಳವಾಡಿ ಸಾರ್ವಜನಿಕ ಶಾಂತಿಗೆ ಭಂಗ ತಂದಿದ್ದ ದಂಪತಿಗಳ ಪ್ರಕರಣದಲ್ಲಿ, ಕುಂದಾಪುರ ನ್ಯಾಯಾಲಯವು ಪತ್ನಿಯ ಪರವಾಗಿ ತೀರ್ಪು ನೀಡಿದೆ. ಜಪ್ತಿಯಾಗಿದ್ದ ಕಾರನ್ನು ಕಾನೂನುಬದ್ಧ ಮಾಲಕಿಯಾದ ವಿದ್ಯಾ ಪಿ. ಅವರಿಗೆ ಹಸ್ತಾಂತರಿಸುವಂತೆ ನ್ಯಾಯಾಲಯ ಆದೇಶಿಸಿದೆ....
ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ ಚಿರತೆಯನ್ನು ಗುಂಡಿಕ್ಕಿ ಕೊಂದಿದ್ದ ಅಂತರ್-ಜಿಲ್ಲಾ ಬೇಟೆಗಾರರ ತಂಡವನ್ನು ಶಂಕರನಾರಾಯಣ ವಲಯ ಅರಣ್ಯ ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಕಳೆದ ಮೂರು ತಿಂಗಳಿನಿಂದ ಈ ಪ್ರಕರಣದ ಬೆನ್ನತ್ತಿದ್ದ ಅಧಿಕಾರಿಗಳು, ನಾಲ್ವರು...
ಚಾರಣ (ಟ್ರೆಕ್ಕಿಂಗ್) ಮುಗಿಸಿ ನದಿಗೆ ಇಳಿದ ವೇಳೆ ನೀರಿನಲ್ಲಿ ಮುಳುಗಿ ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ಕುಂದಾಪುರ ತಾಲೂಕಿನ ಹೊಸಂಗಡಿ ಬಳಿಯ ಭಾಗಿಮನೆ ಎಂಬಲ್ಲಿ ಭಾನುವಾರ (ಮಾ.1) ನಡೆದಿದೆ. ಮೃತರನ್ನು ಕುಂದಾಪುರದ ಮೆಡಿಕಲ್ ಶಾಪ್ವೊಂದರ ಮಾಲಕಿ...