ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ ಬಿಜೆಪಿಯ ಉಚ್ಚಾಟಿತ ನಾಯಕ ಪಿ.ಜಿ. ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ಗೆ ಕರ್ನಾಟಕ ಹೈಕೋರ್ಟ್ ಮಹತ್ವದ ಸಲಹೆ ನೀಡಿದೆ. ಸಂತ್ರಸ್ತೆ ಯುವತಿಯನ್ನು ಮದುವೆಯಾಗುವುದೇ ಸೂಕ್ತ ಎಂದು...
ಪ್ರೀತಿಸಿ ಮಗು ಕರುಣಿಸಿದ ಬಳಿಕ ಮದುವೆಯಾಗಲು ನಿರಾಕರಿಸಿ ಯುವತಿಗೆ ಅನ್ಯಾಯ ಮಾಡಿರುವ ಪುತ್ತೂರಿನ ಕೃಷ್ಣ ಜೆ. ರಾವ್ ವಿರುದ್ಧ ಈಗ ಹೋರಾಟದ ಕಿಚ್ಚು ಹತ್ತಿಕೊಂಡಿದೆ. ಡಿಎನ್ಎ ಪರೀಕ್ಷೆಯಲ್ಲೇ ಮಗುವಿನ ತಂದೆ ಎಂಬುದು ಸಾಬೀತಾಗಿದ್ದರೂ, ಹಣದ ಬಲದಿಂದ...