ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ವರುಣನ ಆರ್ಭಟ ಮರುಕಳಿಸಿದ್ದು, ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪವಿತ್ರ ಕ್ಷೇತ್ರ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಮೈದುಂಬಿ ಭರ್ತಿಯಾಗಿದೆ. ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಸೋಮವಾರ...
ಕೊಡಗು ಜಿಲ್ಲೆಯ ಕೋಣನಕಟ್ಟೆ ಗ್ರಾಮದಲ್ಲಿ ಶುಕ್ರವಾರ (ಜೂನ್ 5) ನಡೆದ ಭೀಕರ ಕಾಡಾನೆ ದಾಳಿಗೆ ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಅಚ್ಚಯ್ಯ ಅವರು ಬಲಿಯಾಗಿದ್ದಾರೆ. ಈ ಆಘಾತಕಾರಿ ಘಟನೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ...
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ಅಮೇರಿಕಾದ ಮಹಿಳಾ ಪ್ರವಾಸಿ ಮೇಲೆ ಮತ್ತು ಬರುವ ಔಷಧ ನೀಡಿ ಅತ್ಯಾಚಾರ ನಡೆದಿದೆ. ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ...
ಕೊಡಗು ಜಿಲ್ಲೆಯ ಸಂಪಾಜೆ ಗೇಟ್ ಬಳಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರೊಂದು ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸುಂದರ ಚಿಟ್ಟಿಕ್ಕಾನ ಎಂದು ಗುರುತಿಸಲಾಗಿದೆ. ಕೊಡಗು:...
ಸಾರ್ವಜನಿಕರ ಸುರಕ್ಷತೆಯ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿಗಳ ರಕ್ಷಣೆಯ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣೆ ಮತ್ತು ಇತರೆ ಸರಕು ಸಾಗಾಣಿಕೆಯನ್ನು ಕೊಡಗು ಜಿಲ್ಲೆಯಾದ್ಯಂತ ಮಳೆಗಾಲ ಪ್ರಾರಂಭವಾದಾಗಿನಿಂದ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಭಂದಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಕೊಡಗು:...
ರಾಜ್ಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಕರಾವಳಿ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಹಾಗೂ ಮಲೆನಾಡು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಸಂಭಾವ್ಯ ಪ್ರವಾಹ ಮತ್ತು ಭೂಕುಸಿತಗಳ ಬಗ್ಗೆ ಎಚ್ಚರಿಕೆ ನೀಡಿ, ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಪಾಲಿಸಲು ಕೋರಲಾಗಿದೆ-...
ತನ್ನದೇ ಕುಟುಂಬದ ನಾಲ್ವರವನ್ನು ಭೀಕರವಾಗಿ ಹತ್ಯೆ ಮಾಡಿರುವ ಆರೋಪಿ ಪರಾರಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಬೇಗೂರು ಸಮೀಪದ ಕೊಳತೋಡು ಗ್ರಾಮದಲ್ಲಿ ನಡೆದಿದೆ. ಕೊಡಗು: ತನ್ನದೇ ಕುಟುಂಬದ ನಾಲ್ವರವನ್ನು ಭೀಕರವಾಗಿ ಹತ್ಯೆ ಮಾಡಿರುವ ಆರೋಪಿ ಪರಾರಿಯಾಗಿರುವ...
ಆಟವಾಡುತ್ತ ಕೆರೆಗೆ ಹಾರಿದ್ದ ಬಾಲಕಿ ಮೇಲೆ ಬರಲು ಆಗದೆ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಕೊಡಗು ತಾಲೂಕಿನ ಅತ್ತೂರು ಗ್ರಾಮದ ಚೆನ್ನಂಗೊಲ್ಲಿಯಲ್ಲಿ ನಡೆದಿದೆ. ಸಾವನ್ನಪ್ಪಿರುವ ಬಾಲಕಿ 4ನೇ ತರಗತಿಯಲ್ಲಿ ಓದುತ್ತಿದ್ದಳು ಎನ್ನಲಾಗಿದೆ. ಮಡಿಕೇರಿ: ಆಟವಾಡುತ್ತ ಕೆರೆಗೆ...
ಮಡಿಕೇರಿ : ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ಗುರುವಾರ ವರ್ಷದ ಮೊದಲ ಮಳೆ (Coorg Rain) ಸುರಿಯಿತು. ಸಂಜೆ ವೇಳೆಗೆ ದಟ್ಟವಾದ ಕಾರ್ಮೋಡಗಳು ಕವಿದು, ಗುಡುಗು ಸಹಿತ ಮಳೆಯಾಯಿತು. ಅಂದಾಜು 1.50 ಇಂಚಿನಷ್ಟು...
ಕೊಡಗು (ಆ.19): ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬ್ಯಾಂಕ್ ಉದ್ಯೋಗಿ ಒಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿಯಲ್ಲಿ ತಡರಾತ್ರಿ ನಡೆದಿದೆ. ಅಮೃತ(24) ಮೃತ ದುರ್ದೈವಿ. ಮೂಲತಃ ಕೇರಳದ...