ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಮೂರನೇ ಬಾರಿಗೆ ಗಡಿಪಾರು ಮಾಡಲಾಗಿದೆ. ಹೈಕೋರ್ಟ್ ಸೂಚನೆಯ ಮೇರೆಗೆ ಪುತ್ತೂರು ಸಹಾಯಕ ಆಯುಕ್ತೆ (ಎಸಿ) ಸ್ಟೆಲ್ಲಾ ವರ್ಗೀಸ್ ಅವರು, ಮಾ. 16ರಿಂದ ಅನ್ವಯವಾಗುವಂತೆ...
ದಕ್ಷಿಣ ಕನ್ನಡದ ಹಿಂದೂ ಪರ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ವಿಧಿಸಲಾಗಿರುವ ಗಡಿಪಾರು ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯಿಂದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಹಿಂದೆ ಸರಿದಿದ್ದಾರೆ. ಬೆಂಗಳೂರು: ದಕ್ಷಿಣ ಕನ್ನಡದ ಹಿಂದೂ ಪರ...
ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿರುವ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ನೇರವಾಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿರುವುದಕ್ಕೆ ರಾಜ್ಯ ಸರ್ಕಾರ ಬುಧವಾರ ಕರ್ನಾಟಕ ಹೈಕೋರ್ಟ್ನಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ. ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೂ ನ್ಯಾಯಾಲಯಕ್ಕೆ...
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡುವಂತೆ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಅಕ್ಟೋಬರ್ 8ರವರೆಗೆ ಮಧ್ಯಂತರ ತಡೆ ನೀಡಿದೆ. ಗಡಿಪಾರು ಆದೇಶವನ್ನು ಪ್ರಶ್ನಿಸಿ ತಿಮರೋಡಿ ಸಲ್ಲಿಸಿದ್ದ...
ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಹಸಂಯೋಜಕ ದಿನೇಶ್ ಪಂಜಿಗ ಅವರ ವಿರುದ್ಧ ಗಡಿಪಾರು ನೊಟೀಸ್ ಜಾರಿಯಾಗಿದೆ. ಪುತ್ತೂರು ಉಪವಿಭಾಗೀಯ ದಂಡಾಧಿಕಾರಿ ಈ ನೊಟೀಸ್ ಜಾರಿ ಮಾಡಿದ್ದು ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿದ್ದಾರೆ....