ಕಡಬ ತಾಲೂಕಿನ ಪೆರಿಯಶಾಂತಿ ಸಮೀಪ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಗುಡ್ಡ ಕುಸಿತ ಸಂಭವಿಸಿದೆ. ಭಾನುವಾರದಂದು ಗುಡ್ಡದ ಮಣ್ಣಿನೊಂದಿಗೆ ಬೃಹತ್ ಗಾತ್ರದ ಮರವೊಂದು ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಪರಿಣಾಮ, ಈ ಮಾರ್ಗದಲ್ಲಿ...
ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ವಲಸೆ ಕಾರ್ಮಿಕನೋರ್ವ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಭೀಕರ ಘಟನೆ ಮಂಗಳವಾರ ಉಳ್ಳಾಲದ ಕಲ್ಲಾಪು ಸಮೀಪದ ಸೇವಂತಿಗುತ್ತು ಎಂಬಲ್ಲಿ ನಡೆದಿದೆ. ಬಾಳಪ್ಪ (35)...
ಕಡಬದಲ್ಲಿ ಗುಡ್ಡ ಕುಸಿತ: ರಾಷ್ಟ್ರೀಯ ಹೆದ್ದಾರಿ 75 ಸಂಚಾರ ಸ್ಥಗಿಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 75ರ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಜುಲೈ 17, 2025ರಂದು ಬೆಳಗ್ಗೆ ಗುಡ್ಡ ಕುಸಿದ ಘಟನೆಯಿಂದಾಗಿ ಹೆದ್ದಾರಿಯು ಸಂಪೂರ್ಣವಾಗಿ...
ಬಂಟ್ವಾಳ ತಾಲೂಕಿನಾದ್ಯಂತ ರವಿವಾರ ಧಾರಾಕಾರ ಮಳೆಯಿಂದಾಗಿ ಹಲವಾರು ಕಡೆ ಜಲಾವೃತ ಮತ್ತು ಗುಡ್ಡ ಕುಸಿತದ ಘಟನೆಗಳು ವರದಿಯಾಗಿವೆ. ಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿಯ ಸೂರಿಕುಮೇರಿನಲ್ಲಿ ಮಾಣಿ ಕಾಮಗಾರಿ ಸಮೀಪದಲ್ಲಿ ರಸ್ತೆಯೇ ಕೆರೆಯಂತಾಗಿದ್ದು, ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಮುಳುಗಡೆಯಾಗಿವೆ. ಬಂಟ್ವಾಳ,...
ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಹಲವು ಕಡೆ ಭೀಕರ ಭೂಕುಸಿತವಾಗಿದೆ. ರಣಭೀಕರ ಮಳೆಯಿಂದಾಗಿ ಪುತ್ತೂರು ಶಾಸಕ ಅಶೋಕ್ ರೈಯವರ ಕೋಡಿಂಬಾಡಿ ರೈ ಎಸ್ಟೇಟ್ ನಲ್ಲಿ ಗುಡ್ಡ ಕುಸಿದು ಹಟ್ಟಿಯಲ್ಲಿದ್ದ ಒಂದು ದನ ಮೃತಪಟ್ಟಿದೆ. ಪುತ್ತೂರು: ಪುತ್ತೂರು...
ಮಂಜನಾಡಿ ಗ್ರಾಮದ ಮೊಂಟೆಪದವು ಪಂಬದ ಹಿತ್ತಿಲು ಕೋಡಿ ಕೊಪ್ಪಲ ಎಂಬಲ್ಲಿ ಶುಕ್ರವಾರ ಮುಂಜಾನೆ ಸುರಿದ ಧಾರಾಕಾರ ಮಳೆಗೆ ಗುಡ್ಡವೊಂದು ಕುಸಿದು, ಮನೆಯೊಂದು ಸಂಪೂರ್ಣವಾಗಿ ಧರೆಗುರುಳಿದ ಪರಿಣಾಮ ಓರ್ವ ಮಹಿಳೆ ಹಾಗೂ ಇಬ್ಬರು ಮುದ್ದು ಕಂದಮ್ಮಗಳು ದಾರುಣವಾಗಿ...