ಧರ್ಮಸ್ಥಳ ತನಿಖೆ ಅವರ ಕುಟುಂಬಕ್ಕೆ ಸುತ್ತಿಕೊಳ್ಳುವ ತರಹ ಕಾಣಿಸುತ್ತಿದೆ ಎಂಬ ಮಾಧ್ಯಮದವರು ಪ್ರಶ್ನೆಗೆ ಗೃಹಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯಿಸಿ ನೀವು ನೋಡುವ ದೃಷ್ಟಿನೇ ಬೇರೆ, ಎಸ್ಐಟಿ, ಪೊಲೀಸ್ನವರು ನೋಡುವ ದೃಷ್ಟಿಯೇ ಬೇರೆ. ತನಿಖೆ ಮುಗಿಯಲಿ. ಏನೇನೂ...
ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ಒಳಪಡಿಸಬೇಕು ಎಂಬ ಆಗ್ರಹ ಕೇಳಿಬರುತ್ತಾ ಇದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಗೃಹಸಚಿವ ಪರಮೇಶ್ವರ್ ಅವರು ಈಗಾಗಲೇ ಅನೇಕ ಸಂದರ್ಭದಲ್ಲಿ ನಾನು ಹೇಳಿದ್ದೇನೆ ಎನ್ಐಎಗೆ ಕೊಡುವ ಅವಶ್ಯಕತೆಯಿಲ್ಲ. ಎಸ್ಐಟಿ ರಚನೆ...
ವಿಧಾನಸಭೆಯ ಅಧಿವೇಶನದಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರು ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ, “ಪ್ರಣವ್ ಮೋಹಾಂತಿ ನೇತೃತ್ವದಲ್ಲಿ ಎಸ್ಐಟಿ ರಚಿಸಲಾಗಿದ್ದು, ತನಿಖೆ ತೀವ್ರವಾಗಿ ಸಾಗಿದೆ. ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಕೆಲವು ಸ್ಥಳಗಳನ್ನು ಅನಾಮಿಕ ವ್ಯಕ್ತಿಯೊಬ್ಬ ಗುರುತಿಸಿದ್ದು,...
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್ಐಟಿ) ಶೀಘ್ರವೇ ಧರ್ಮಸ್ಥಳಕ್ಕೆ ತೆರಳಿ ಸಮಗ್ರ ತನಿಖೆ ಆರಂಭಿಸಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರು, ಜು.23: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ...
ಉಗ್ರ ಚಟುವಟಿಕೆ ನಿಗ್ರಹಕ್ಕೆ ಮಂಗಳೂರಿನಲ್ಲಿ ಆದಷ್ಟು ಬೇಗ ಎನ್ಐಎ ಘಟಕ ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ...
ಲೋಕಸಭೆಯಲ್ಲಿ ಮಂಗಳವಾರದಂದು ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಗೃಹಸಚಿವ ಅಮಿತ್ ಶಾ ಆಡಿದ ಮಾತುಗಳು ರಾಜಕೀಯ ಕೋಲಾಹಲವನ್ನು ಸೃಷ್ಟಿಸಿದ್ದು ಭಾರತೀಯ ಸಂವಿಧಾನ ಶಿಲ್ಪಿಯ ಬಗ್ಗೆ ಬಿಜೆಪಿಯು ಅಸಡ್ಡೆಯನ್ನು ಹೊಂದಿದೆ ಎಂದು ಕಾಂಗ್ರೆಸ್ ಆರೋಪವನ್ನು ಮಾಡಿದೆ. ಹೊಸದಿಲ್ಲಿ: ಲೋಕಸಭೆಯಲ್ಲಿ ಮಂಗಳವಾರದಂದು...
ಶಿಕ್ಷಣ ಪಡೆದು ಪದವಿ ಗಳಿಸಿ ವೃತ್ತಿಯಲ್ಲಷ್ಟೆ ಶಕ್ತರಾಗದೆ, ಪ್ರತಿಯೊಂದು ಪ್ರಜೆಯೂ ಶಾಂತಿಯಿಂದ ಬಾಳುವಂತಾಗಬೇಕಿದೆ. ಪ್ರಪಂಚದ ಇತಿಹಾಸದಲ್ಲೇ ಇಷ್ಟೊಂದು ಧರ್ಮಗಳನ್ನು ಹೊಂದಿದ ಬೇರೆ ದೇಶವಿಲ್ಲ. ಭಾರತ ಸರ್ವಧರ್ಮ ಶಾಂತಿಯ ತೋಟವಾಗುವಲ್ಲಿ ಇಂಥ ಸಮ್ಮೇಳನಗಳು ಮಹತ್ವದ್ದು ಎಂದು ಗೃಹಸಚಿವ...