ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನವೆಂಬರ್ 16 ರಿಂದ ಡಿಸೆಂಬರ್ 2 ರವರೆಗೆ ಅದ್ದೂರಿಯಾಗಿ ನೆರವೇರಲಿದೆ. ಈ ಜಾತ್ರಾ ಅವಧಿಯಲ್ಲಿ ದೇವಸ್ಥಾನದ ಪ್ರಮುಖ ಸೇವೆಗಳಾದ ಸರ್ಪಸಂಸ್ಕಾರ ಮತ್ತು ಸಂಜೆಯ ಆಶ್ಲೇಷ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಚಂಪಾಷಷ್ಠಿ ಮಹೋತ್ಸವ ಸಂದರ್ಭದಲ್ಲಿ ಭಕ್ತರು ಸಲ್ಲಿಸುವ ಬೀದಿ ಉರುಳುಸೇವೆಯನ್ನು ಶನಿವಾರ ರಾತ್ರಿ ಲಕ್ಷದೀಪೋತ್ಸವದ ರಥೋತ್ಸವದ ಬಳಿಕ ಆರಂಭಿಸಿದ್ದಾರೆ. ಈ ಸೇವೆಯನ್ನು ಭಕ್ತರು ಷಷ್ಠಿಯಂದು ಮಹಾರಥೋತ್ಸವ ಎಳೆಯುವ ತನಕ ನೆರವೇರಿಸುತ್ತಾರೆ. ಜಾತ್ರೋತ್ಸವದ...
ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ನ. 26ರಿಂದ ಡಿ.12ರವರೆಗೆ ನಡೆಯಲಿರುವ ಚಂಪಾಷಷ್ಠಿ ಮಹೋತ್ಸವದ ವೇಳೆ ಭಕ್ತರ ಸುರಕ್ಷೆ ಮತ್ತು ಸೌಕರ್ಯಕ್ಕೆ ಆದ್ಯತೆ ನೀಡಲಾಗುವುದು ಎಂದು ಶಾಸಕಿ ಭಾಗೀರಥಿ ಮುರುಳ್ಳ ಮತ್ತು ದೇವಳದ ಆಡಳಿತಾಧಿಕಾರಿ ಜುಜಿನ್ ಮೊಹಾಪಾತ್ರ ತಿಳಿಸಿದರು....
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಪ್ರಯುಕ್ತ ನ.27 ರಿಂದ ಡಿ.12 ರ ವರೆಗೆ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯಲಿರುವುದು. ಈ ಸಂದರ್ಭದಲ್ಲಿ ದೇವಾಲಯದಲ್ಲಿ ವಿವಿಧ ಉತ್ಸವಗಳು ಜರಗಲಿರುವುದು. ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ...