ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಬಹುಚರ್ಚಿತ ಶೂಟೌಟ್ ಪ್ರಕರಣಕ್ಕೆ ಈಗ ಹೊಸ ತಿರುವು ಸಿಕ್ಕಿದೆ. ಪ್ರಕರಣದ ನಾಲ್ಕನೇ ಆರೋಪಿ ಎನ್ನಲಾದ ಮಹಿಮ ದಾಸ್ ಎಂಬಾತ ಆಸ್ಪತ್ರೆಯೊಂದರಿಂದ ವಿಡಿಯೋ ಬಿಡುಗಡೆ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇದು ಭಾರಿ ವೈರಲ್...
ಕೋವಿಡ್ ಸಂದರ್ಭದಲ್ಲಿ ಸಂಭವಿಸಿದ ಆಮ್ಲಜನಕ ದುರಂತದ ಸಂತ್ರಸ್ತರಿಗೆ ರಾಜ್ಯ ಸರ್ಕಾರ ನೀಡಿದ್ದ ಭರವಸೆ ಕೊನೆಗೂ ಈಡೇರಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಕುಟುಂಬದ 25 ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸರ್ಕಾರಿ ಹುದ್ದೆಗಳ...
ಕೋವಿಡ್ ಸಂಕಷ್ಟದ ಸಮಯದಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ನ ನೇತೃತ್ವದ ತನಿಖಾ ಆಯೋಗವು ತನ್ನ ವರದಿಯನ್ನು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...
ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚಾಮರಾಜನಗರ, ನವೆಂಬರ್ 20: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ...
ಗುಂಡ್ಲುಪೇಟೆಯಲ್ಲಿ ಕಡಿಮೆ ರಕ್ತದೊತ್ತಡದಿಂದಾಗಿ ಆರು ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಬನ್ನಿತಾಳಪುರ ಗ್ರಾಮದ ಮಹೇಶ್ ಮತ್ತು ಸುಮಾ ದಂಪತಿಯ ಪುತ್ರ ಆರ್ಯ ಮೃತ ಬಾಲಕನಾಗಿದ್ದಾನೆ. ಚಾಮರಾಜನಗರ: ಗುಂಡ್ಲುಪೇಟೆಯಲ್ಲಿ ಕಡಿಮೆ ರಕ್ತದೊತ್ತಡದಿಂದಾಗಿ ಆರು ವರ್ಷದ...
ಮೀಣ್ಯಂ ಅರಣ್ಯದಲ್ಲಿ ಒಂದು ತಾಯಿ ಹುಲಿ ಮತ್ತು ಅದರ ನಾಲ್ಕು ಕಂದಮ್ಮಗಳನ್ನು ವಿಷವಿಕ್ಕಿ ಕೊಂದಿರುವ ಪೈಶಾಚಿಕ ಕೃತ್ಯ, ನಾಡಿನ ವನ್ಯಜೀವಿ ಇತಿಹಾಸಕ್ಕೆ ಬಳಿದ ಕಪ್ಪು ಚುಕ್ಕೆಯಾಗಿದೆ. ಚಾಮರಾಜನಗರ: ಮಲೆ ಮಹದೇಶ್ವರನ ಸಾನುಪ್ರದೇಶದಲ್ಲಿ ಮೊಳಗುತ್ತಿದ್ದ ಗರ್ಜನೆಗಳು ಈಗ...
ಚಾಮರಾಜನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿನಿಯೊಬ್ಬಳು ನೀಡಿದ ವಿವಾದಾತ್ಮಕ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿದ್ಯಾರ್ಥಿನಿಯು, “ಬುರ್ಖಾ ಧರಿಸಿದರೆ ಸಾವಿನ ನಂತರ ಶವಕ್ಕೆ ಏನೂ ಆಗುವುದಿಲ್ಲ, ಆದರೆ ತುಂಡು...
ಮಧುವನಹಳ್ಳಿ ವಡ್ಡರಕಟ್ಟೆ ಕೆರೆ ಬಳಿ ಟಿಪ್ಪರ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಐವರು ಮಾದಪ್ಪ ಭಕ್ತರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ. ಚಾಮರಾಜನಗರ: ಮಧುವನಹಳ್ಳಿ ವಡ್ಡರಕಟ್ಟೆ ಕೆರೆ ಬಳಿ...
ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಕೇರಳ ಮೂಲದ ವೇಣುಗೋಪಾಲ್ (56 ವ) ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಚಾಮರಾಜನಗರ: ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ...
ಶಾಲೆಗೆ ತೆರಳಿದ್ದ 3ನೇ ತರಗತಿ ವಿದ್ಯಾರ್ಥಿನಿ ನೋಡ ನೋಡುತ್ತಿದ್ದಂತೆ ಕುಸಿದುಬಿದ್ದು, ಹೃದಯಾಘಾತದಿಂದ ಮೃತಪಟ್ಟ ಘಟನೆ ಚಾಮರಾಜನಗರದ ಖಾಸಗಿ ಶಾಲೆಯಲ್ಲಿ ಇಂದು ಸಂಭವಿಸಿದೆ. ನಗರದ ಸೆಂಟ್ ಫ್ರಾನ್ಸಿಸ್ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ, ತಾಲೂಕಿನ ಬದನಗುಪ್ಪೆ ಗ್ರಾಮದ...