ಹೈದರಾಬಾದ್ನಲ್ಲಿ ಮೇ 8, 9, 10ರಂದು ನಡೆದ ‘ಪವರ್ ಆಫ್ ಯಂಗ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ....
ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ‘ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್’ ತನ್ನ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸುತ್ತಿದ್ದು, ಮೂಡುಬಿದಿರೆಯಲ್ಲಿ ತನ್ನ ನೂತನ ವಿಶಾಲ ಮಳಿಗೆಯನ್ನು ಏಪ್ರಿಲ್ 12ರಂದು ಉದ್ಘಾಟಿಸಲಿದೆ. ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ...
ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು, ಮೂಡಬಿದ್ರೆ, ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿ ತನ್ನ ಶಾಖೆಗಳನ್ನು ಹೊಂದಿದ್ದು ಇದು ನಂಬಿಕೆ, ಪಾರದರ್ಶಕತೆ, ಶುದ್ಧತೆ, ನವೀನ ವಿನ್ಯಾಸಗಳಿಗೆ ಹೆಸರುವಾಸಿಯಾಗಿದೆ. ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ...
ಪುತ್ತೂರು ನಗರದ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ವಾರ್ಷಿಕ ವಜ್ರಾಭರಣಗಳ ವಿಶೇಷ ಉತ್ಸವ ‘ಗ್ಲೋ-ಫೆಸ್ಟ್’ಗೆ ಡಿ.15ರಂದು ಚಾಲನೆ ನೀಡಲಾಯಿತು. ಪುತ್ತೂರು: ನಗರದ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ...
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲಸ್ರ್ನಲ್ಲಿ ಡಿಸೆಂಬರ್ 15ರಿಂದ ಜನವರಿ 15ರವರೆಗೆ ʻಗ್ಲೋ ಫೆಸ್ಟ್ʼ ವಜ್ರಾಭರಣಗಳ ವಾರ್ಷಿಕ ಮಹೋತ್ಸವವನ್ನು ಆಯೋಜಿಸಲಾಗಿದ್ದು ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್ ರೂ.7000/-ವರೆಗೆ ವಿಶೇಷ ರಿಯಾಯಿತಿ ನೀಡಲಾಗಿದೆ....