ಪುತ್ತೂರಿನ ದರ್ಬೆಯ ಮುಖ್ಯರಸ್ತೆಯಲ್ಲಿರುವ ಪ್ರೀತಿ ಆರ್ಕೇಡ್ನ 2ನೇ ಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳುತ್ತಿರುವ ‘ದಿ ಮೈಂಡ್ ಬಾಡಿ ಸ್ಪೇಸ್ʼ ಫಿಸಿಯೋಥೆರಪಿ ಕ್ಲಿನಿಕ್ (The Mind Body Space Physiotherapy Clinic) ಮಾರ್ಚ್ 7ರಂದು (ಶನಿವಾರ) ಬೆಳಿಗ್ಗೆ 11:30ಕ್ಕೆ...
ಪುತ್ತೂರು ನಗರದ ಜನನಿಬಿಡ ದರ್ಬೆ ಧನ್ವಂತರಿ ಆಸ್ಪತ್ರೆ ಸಮೀಪದ ಮುಖ್ಯರಸ್ತೆಗೆ ಅಳವಡಿಸಲಾದ ಇಂಟರ್ಲಾಕ್ಗಳು ಅವೈಜ್ಞಾನಿಕ ಕಾಮಗಾರಿಯಿಂದಾಗಿ ಕಿತ್ತು ಹೋಗಿದ್ದು, ಸರಣಿ ಅಪಘಾತಗಳಿಗೆ ಕಾರಣವಾಗುತ್ತಿದೆ. ಸಾರ್ವಜನಿಕರ ತೀವ್ರ ಆಕ್ರೋಶದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ನಗರಸಭೆ ಮಂಗಳವಾರದಿಂದ ದುರಸ್ತಿ ಕಾರ್ಯಕ್ಕೆ...
ಕೆಮ್ಮಾಯಿ ನಿವಾಸಿ ಪ್ರವೀಣ್ ಎಂಬವರು ತಿಂಡಿ ಪಾರ್ಸೆಲ್ ತೆಗೆದುಕೊಳ್ಳಲು ಕಾವೇರಿಕಟ್ಟೆಗೆ ಬಂದ ವೇಳೆ ಅಪರಿಚಿತ ಗುಂಪೊಂದು ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿದ ಘಟನೆಯ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು: ಕೆಮ್ಮಾಯಿ...
ಪುತ್ತೂರಿನ ನಗರಸಭಾ ವ್ಯಾಪ್ತಿಯ ದರ್ಬೆ ಮತ್ತು ಕಲ್ಲಾರೆಯಲ್ಲಿ ಮಳೆಗೆ ರಸ್ತೆಯಲ್ಲಿ ಹೊಂಡಗಳು ನಿರ್ಮಾಣವಾಗಿದ್ದು ಅದನ್ನು ಮುಚ್ಚುವ ಕಾಮಗಾರಿ ಆರಂಭವಾಗಿದೆ. ಶಾಸಕ ಅಶೋಕ್ ರೈ ಅವರು ಮಳೆ ಕಡಿಮೆಯಾದ ತಕ್ಷಣ ಹೊಂಡವನ್ನು ಮುಚ್ಚುವಂತೆ ನಗರಸಭೆ ಅಧಿಕಾರಿಗೆ ಸೂಚನೆ...
ಪುತ್ತೂರಿನ ದರ್ಬೆಯ ರಿಲಯನ್ಸ್ ಡಿಜಿಟಲ್ ಪಕ್ಕದಲ್ಲಿ ನ 4ರಂದು ಬೆಳಗ್ಗೆ 11 ಗಂಟೆಗೆ ‘ದೊನ್ನೆ ಬಿರಿಯಾನಿ’ ರೆಸ್ಟೋರೆಂಟ್ ಭವ್ಯವಾಗಿ ಉದ್ಘಾಟನೆಗೊಳ್ಳಲಿದೆ. ಇದರ ಉದ್ಘಾಟನೆಯನ್ನು ಪುತ್ತೂರು ವಿಧಾನ ಸಭಾ ಕ್ಷೇತ್ರ ಶಾಸಕ ಅಶೋಕ್ ಕುಮಾರ್ ರೈ ಕೆ.ಎಸ್....