ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ ರಸ್ತೆಯ ರನ್ಕಾಸ್ಟೆಲ್ಲೋ ಅಪಾರ್ಟ್ಮೆಂಟ್ನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಖ್ಯಾತ ವೈದ್ಯರೊಬ್ಬರನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಚಿರಾಯು ಆಸ್ಪತ್ರೆಯ ಅರಿವಳಿಕೆ ತಜ್ಞ (Anesthesia Specialist) ಡಾ. ಕಿರಣ್ ಹೊನ್ನಣ್ಣನವರ್ (38)...
ಕಾರಿನೊಳಗೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಆಘಾತಕಾರಿ ಘಟನೆ ಧಾರವಾಡ ತಾಲೂಕಿನ ರಾಮಾಪುರ ಸಮೀಪದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ...
ನಗರದ ಹೊರವಲಯದಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಝಕಿಯಾ ಮುಲ್ಲಾ ಎಂಬುವವರ ಮೃತದೇಹ ಪತ್ತೆಯಾದ ಪ್ರಕರಣವನ್ನು ಧಾರವಾಡ ಗ್ರಾಮೀಣ ಪೊಲೀಸರು ಭೇದಿಸಿದ್ದಾರೆ. ಈ ಕೊಲೆಯನ್ನು ಆಕೆಯನ್ನು ಮದುವೆಯಾಗಬೇಕಿದ್ದ ಪ್ರೇಮಿ ಸಾಬೀರ್ ಮುಲ್ಲಾನೇ ಮಾಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಧಾರವಾಡ:...
ಚಲಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ (Divider) ಡಿಕ್ಕಿ ಹೊಡೆದ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡು, ಹಾವೇರಿ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಅಣ್ಣಿಗೇರಿ ತಾಲ್ಲೂಕಿನಲ್ಲಿ ನಡೆದಿದೆ. ಧಾರವಾಡ: ಚಲಿಸುತ್ತಿದ್ದ ಕಾರು ರಸ್ತೆ...
ಸರ್ಕಾರಿ ಆವರಣದಲ್ಲಿ ಖಾಸಗಿ ಸಂಸ್ಥೆಗಳು, ವಿಶೇಷವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ತಮ್ಮ ಚಟುವಟಿಕೆಗಳನ್ನು ನಡೆಸುವ ಮೊದಲು ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂಬ ಕರ್ನಾಟಕ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ ಮಂಗಳವಾರ (ಅಕ್ಟೋಬರ್ 28)...
ಯೂಟ್ಯೂಬರ್ ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪನೊಂದಿಗಿನ ಪ್ರೇಮ ವಿವಾಹದಿಂದ ವಿವಾದಕ್ಕೆ ಸಿಲುಕಿರುವ ಗಾಯತ್ರಿ ಜಾಲಿಹಾಳ, ಧಾರವಾಡದ ಜೆಎಂಎಫ್ಸಿ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಎದುರು ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ. ಧಾರವಾಡ, ಸೆ.24: ಯೂಟ್ಯೂಬರ್ ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪನೊಂದಿಗಿನ...
ಧಾರವಾಡದ ರಜತಗಿರಿಯಲ್ಲಿ ರವಿವಾರದಂದು ಅಡುಗೆ ಅನಿಲ ಪೂರೈಕೆ ಮಾಡುವ ಪೈಪ್ಲೈನ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಿಂದಾಗಿ ಆತಂಕದ ವಾತಾವರಣ ಸೃಷ್ಟಿಯಾಯಿತು. ಧಾರವಾಡ: ಧಾರವಾಡದ ರಜತಗಿರಿಯಲ್ಲಿ ರವಿವಾರದಂದು ಅಡುಗೆ ಅನಿಲ ಪೂರೈಕೆ ಮಾಡುವ ಪೈಪ್ಲೈನ್ ಸೋರಿಕೆಯಾಗಿ ಬೆಂಕಿ...
ಆನ್ಲೈನ್ ಗೇಮ್ ನಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಸ್ಟಾಫ್ ನರ್ಸ್ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದ್ದು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧಾರವಾಡ: ಆನ್ಲೈನ್ ಗೇಮ್ ನಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡ...