ದೇಶದಲ್ಲಿ ಎಥೆನಾಲ್ ಮಿಶ್ರಿತ ಇ-20 ಪೆಟ್ರೋಲ್ ಬಳಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಹಳೆಯ ವಾಹನಗಳ ಮೇಲೆ ಇದರ ಪರಿಣಾಮದ ಕುರಿತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮಹತ್ವದ ಮಾಹಿತಿ ನೀಡಿದ್ದಾರೆ....
ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ವಿಷಯಗಳನ್ನು ಪ್ರಸಾರ ಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಜಾಗತಿಕ ಡಿಜಿಟಲ್ ಸಂಸ್ಥೆಗಳಾದ ಮೆಟಾ, ಗೂಗಲ್ ಹಾಗೂ ‘ಎಕ್ಸ್’ ವಿರುದ್ಧ...
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿರುವ ಮಾನಹಾನಿಕರ ‘ಡೀಪ್ಫೇಕ್’ ಮತ್ತು ಕೃತಕ ಬುದ್ಧಿಮತ್ತೆ (AI) ಸೃಷ್ಟಿತ ಪೋಸ್ಟ್ಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ಬಾಂಬೆ...
ಪರಿಸರ ಸ್ನೇಹಿ ಎಥೆನಾಲ್ ಮಿಶ್ರಿತ ಇಂಧನ ಬಳಕೆಯ ಬಗ್ಗೆ ಸದಾ ಪ್ರತಿಪಾದಿಸುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಂಗಳವಾರ ದೇಶದ ಸಾರಿಗೆ ವ್ಯವಸ್ಥೆಯ ಭವಿಷ್ಯದ ಬಗ್ಗೆ ಮಹತ್ವದ ಸುಳಿವು ನೀಡಿದ್ದಾರೆ. ಲಕ್ಷ್ಮೀ-ಕಾನ್ಸುರ ಎಕ್ಸ್ಪ್ರೆಸ್ವೇ ಉದ್ಘಾಟಿಸಿ ಮಾತನಾಡಿದ...
ದೇಶಾದ್ಯಂತ ಜಾರಿಗೆ ಬಂದಿರುವ ಶೇ. 20ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ (E20) ಬಳಕೆಯಿಂದ ವಾಹನಗಳ ಮೈಲೇಜ್ ಕುಸಿಯುತ್ತಿದೆ ಎಂಬ ದೂರುಗಳ ಬೆನ್ನಲ್ಲೇ, ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ನೀಡಿರುವ ಹೇಳಿಕೆಯೊಂದು ಈಗ...
‘ಅಡೆತಡೆಗಳಿಲ್ಲದ ಹೆದ್ದಾರಿ ಸಂಚಾರಕ್ಕಾಗಿ ಖಾಸಗಿ ವಾಹನಗಳಿಗೆ ₹3 ಸಾವಿರಕ್ಕೆ ಫಾಸ್ಟ್ಯಾಗ್ ವಾರ್ಷಿಕ ಪಾಸ್ ವಿತರಿಸುವ ಯೋಜನೆ ಆ. 15ರಿಂದ ಜಾರಿಗೆ ಬರಲಿದೆ’ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬುಧವಾರ ಹೇಳಿದ್ದಾರೆ. ನವದೆಹಲಿ: ‘ಅಡೆತಡೆಗಳಿಲ್ಲದ...
ಅಪಘಾತದಲ್ಲಿ ಗಾಯಗೊಂಡ ಹಾಗೂ ಸಾವನ್ನಪ್ಪಿದ ವ್ಯಕ್ತಿಗಳಿಗೆ ಕೇಂದ್ರ ಸರಕಾರ (Central Government) ಮಹತ್ವದ ಯೋಜನೆಯೊಂದನ್ನು ಘೋಷಿಸಿದೆ. ಇದರಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ನಗದು ರಹಿತ ಚಿಕಿತ್ಸೆಯ ಸೌಲಭ್ಯ (Cashless Treatment Facility) ಒದಗಿಸುವುದಾಗಿ ಕೇಂದ್ರ...