ನೀಲೇಶ್ವರದ ಅಂಜೂತಾಂಬಲಂ ವೀರರ್ಕಾವ್ ದೈವಸ್ಥಾನದ ವಾರ್ಷಿಕ ಕಳಿಯಾಟ್ಟಂ ಉತ್ಸವದಲ್ಲಿ ಸೋಮವಾರ ರಾತ್ರಿ ನಡೆದ ಪಟಾಕಿ ದುರಂತದಲ್ಲಿ ಬೆಂಕಿಯ ಕೆನ್ನಾಲಗೆ ಮಧ್ಯೆ ಸಿಲುಕಿದ ಮಗುವನ್ನು ‘ದೈವ’ ರಕ್ಷಿಸಿದ ವಿಸ್ಮಯಕರ ಘಟನೆ ನಡೆದಿದೆ. ನೀಲೇಶ್ವರದ ಅಂಜೂತಾಂಬಲಂ ವೀರರ್ಕಾವ್ ದೈವಸ್ಥಾನದ...
ನೀಲೇಶ್ವರದಲ್ಲಿ ಮಂಗಳವಾರ ಮುಂಜಾನೆ ನಡೆದ ಕಳಿಯಾಟ ಮಹೋತ್ಸವದಲ್ಲಿ ಸುಡುಮದ್ದು ಸ್ಫೋಟಗೊಂಡ ಪರಿಣಾಮ 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪಟಾಕಿ ಸಿಡಿಸುತ್ತಿರುವಾಗ ದಾಸ್ತಾನು ಮಾಡಿದ್ದ ಸುಡುಮದ್ದಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಇದರಿಂದ ಭಾರೀ ಸ್ಫೋಟ ಸಂಭವಿಸಿದೆ....