ಪಂಜಾಬ್ನ ಕರಡು ಮತದಾರರ ಪಟ್ಟಿಯಿಂದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರ ಹೆಸರನ್ನು ಅಳಿಸಲಾಗಿದ್ದು, ಇದು ಈಗ ದೊಡ್ಡ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಚುನಾವಣಾ ಆಯೋಗದ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಅಡಿಯಲ್ಲಿ ಬಿಡುಗಡೆ ಮಾಡಲಾದ...
ಪಂಜಾಬ್ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಧರ್ಮಸ್ಥಳ ಮೂಲದ ಯುವತಿ ಆಕಾಂಕ್ಷಾ ಅವರ ಅಂತ್ಯಸಂಸ್ಕಾರವು ಸೋಮವಾರ ಅವರ ಹುಟ್ಟೂರಾದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಬೋಳಿಯಾರ್ನಲ್ಲಿರುವ ನಿವಾಸದಲ್ಲಿ ನಡೆದಿದೆ. ಆಕಾಂಕ್ಷಾ ಅವರ ಸಾವಿನ ತನಿಖೆಗೆ...
ಧರ್ಮಸ್ಥಳ ಮೂಲದ ಯುವ ಏರೋಸ್ಪೇಸ್ ಉದ್ಯೋಗಿ ಯುವತಿ ಪಂಜಾಬ್ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ವರದಿಯಾಗಿದೆ. ತಮ್ಮ ಕಾಲೇಜು ಪ್ರಮಾಣಪತ್ರ ಪಡೆದು ಮನೆಯವರಿಗೆ ಕರೆ ಮಾಡಿದ ಕೆಲವೇ ಗಂಟೆಗಳಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಜಪಾನ್ನಲ್ಲಿ ಉದ್ಯೋಗಕ್ಕೆ...
ವ್ಯಕ್ತಿಯ ವಯಸ್ಸನ್ನು ದೃಢೀಕರಿಸಲು ಆಧಾರ್ ಕಾರ್ಡ್ ಅನ್ನು ಆಧಾರವಾಗಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಇದರಿಂದ ವಯಸ್ಸು ನಿರ್ಧಾರಕ್ಕೆ ಶಾಲಾ ದಾಖಲೆಗಳು ಹೆಚ್ಚು ಪ್ರಾಮಾಣಿಕ ಎಂದು ದೃಢಪಡಿಸಿದೆ. ನವದೆಹಲಿ: ವ್ಯಕ್ತಿಯ ವಯಸ್ಸನ್ನು...