ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿ ಶುದ್ಧವಾಗಿರಬೇಕು ಎಂದು ಈ ಹಿಂದೆ ಪ್ರತಿಪಾದಿಸಿದ್ದವರೇ, ಈಗ ಅದೇ ಉದ್ದೇಶದ ಅಭಿವೃದ್ಧಿ ಕೆಲಸಗಳಿಗೆ ವಿರೋಧ ವ್ಯಕ್ತಪಡಿಸುತ್ತಿರುವುದು ತೀವ್ರ ಬೇಸರದ ಸಂಗತಿ. ಈ ವಿರೋಧದ ಹಿಂದೆ ಭೂ ಮಾಫಿಯಾ ಕೈವಾಡವಿರುವ ಶಂಕೆ ವ್ಯಕ್ತವಾಗುತ್ತಿದೆ...
ಕಠಿಣ ಪರಿಶ್ರಮ ಹಾಗೂ ದೃಢ ಸಂಕಲ್ಪದಿಂದ ತನ್ನ ಪೈಲೆಟ್ ಕನಸನ್ನು ನನಸು ಮಾಡಿಕೊಂಡಿರುವ ಪುತ್ತೂರಿನ ಯುವಕ ಶರಣ್ ಪಂಜಿಗುಡ್ಡೆ, ಈ ಇಷ್ಟಾರ್ಥ ಈಡೇರಿಸಿದ ಶ್ರೀ ದೇವರಿಗೆ ಭಕ್ತಿಯ ಕಾಣಿಕೆ ಅರ್ಪಿಸಿದ್ದಾರೆ. ಏರ್ ಇಂಡಿಯಾ ಕೆಡೆಟ್ ಪೈಲೆಟ್...
ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈಕೋರ್ಟ್ ನಿರ್ದೇಶನದ ಮೇರೆಗೆ ರಾಜ್ಯ ಧಾರ್ಮಿಕ ಪರಿಷತ್ ಹೊಸ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿದ್ದು, ಹಾಲಿ ಸಮಿತಿಯವರೇ ಮತ್ತೆ ಆಯ್ಕೆಯಾಗಿದ್ದಾರೆ. ಈಶ್ವರ ಭಟ್ ಪಂಜಿಗುಡ್ಡೆ ಅವರು ಸಮಿತಿಯ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಪುತ್ತೂರು: ಶ್ರೀ...
ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರರಾಗಲು ನೇಮಕಾತಿಗೆ ಅರ್ಜಿ ಸಲ್ಲಿಸಿ ಪ್ರಥಮ ಹಂತದ ಲಿಖಿತ ಪರೀಕ್ಷೆಯನ್ನು ಎದುರಿಸಲಿರುವ ವಿದ್ಯಾರ್ಥಿಗಳಿಗೆ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ರವರು ಶುಭವನ್ನು ಹಾರೈಸಿದರು. ಪ್ರತಿಷ್ಠಿತ...
ಕುಂಜಾರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಗ್ರಾಮವಾರು ಸಮಿತಿ ರಚನೆಗೆ ಚಾಲನೆ ನೀಡಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿದರು. ಪುತ್ತೂರು: ವ್ಯವಸ್ಥೆಗಳ ಜತೆಗೆ ಆಕರ್ಷಣೆಯ ಕೇಂದ್ರಗಳಾಗಿ ದೇವಸ್ಥಾನ...