ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 3,395 ಪೊಲೀಸ್ ಕಾನ್ಸ್ಟೇಬಲ್ (Civil) ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ...
ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ಗಳಿಗೆ ಸಂಬಂಧಿಸಿದಂತೆ ಪೊಲೀಸರು ಯಾಂತ್ರಿಕವಾಗಿ ಎಫ್ಐಆರ್ ದಾಖಲಿಸುವುದು ಮತ್ತು ಬಂಧನಗಳನ್ನು ಮಾಡುವುದಕ್ಕೆ ಬ್ರೇಕ್ ಹಾಕಲು ರಾಜ್ಯ ಪೊಲೀಸ್ ಇಲಾಖೆಯು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ಗಳಿಗೆ ಸಂಬಂಧಿಸಿದಂತೆ ಪೊಲೀಸರು ಯಾಂತ್ರಿಕವಾಗಿ...
ಪೊಲೀಸ್ ಇಲಾಖೆಯಲ್ಲಿ ವರ್ಷದ 365 ದಿನವೂ ಕೆಲಸ ಮಾಡಬೇಕು, ಒಂದು ದಿನವೂ ರಜೆ ಸಿಗುವುದಿಲ್ಲ. ಇಂತಹ ಕೆಲಸ ಮಾಡುವುದಕ್ಕಿಂತ ಎಗ್ ರೈಸ್ ಮಾರಿಕೊಂಡು ಬದುಕುವುದು ಎಷ್ಟೋ ಉತ್ತಮ!” – ಹೀಗೆಂದು ತಾಲ್ಲೂಕಿನ ಹನುಮಸಾಗರ ಪೊಲೀಸ್ ಠಾಣೆಯ...
ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಶೇ.3ರಷ್ಟು ಹುದ್ದೆಗಳು ಮತ್ತು ಇತರ ಇಲಾಖೆಗಳಲ್ಲಿ ಶೇ.2ರಷ್ಟು ಹುದ್ದೆಗಳನ್ನು...
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಕುರಿತು ಮಹತ್ವದ ಮಾಹಿತಿ ನೀಡುವುದಾಗಿ ವ್ಯಕ್ತಿಯೊಬ್ಬರು ಮುಂದೆ ಬಂದಿದ್ದು, ಈ ಬೆಳವಣಿಗೆಯು ಪ್ರಕರಣಕ್ಕೆ ಹೊಸ ತಿರುವು ನೀಡುವ ಸಾಧ್ಯತೆ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಪತ್ರವೊಂದರ ಜಾಡು...
ಪೀಕ್ ಕ್ಯಾಪ್ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಾಂಪ್ರದಾಯಿಕ ಸ್ಲೋಚ್ ಹ್ಯಾಟ್ಗೆ ಬದಲಾಗಿ ಪೀಕ್ ಕ್ಯಾಪ್ಗಳನ್ನು ನೀಡುವ ಕುರಿತು ಗಂಭೀರ ಚರ್ಚೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಅಲೋಕ್ ಮೋಹನ್ ಅವರು...