ಗಡಿನಾಡ ಗ್ರಾಮವಾದ ಪಾಣಾಜೆಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ರಾಜ್ಯ ಸರಕಾರ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಿದ್ದು 12 ಕೋಟಿ ರೂ ವೆಚ್ಚದಲ್ಲಿ ನೂತನ ಸಮುದಾಯ ಆರೋಗ್ಯ ಕೇಂದ್ರವನ್ನು ನಿರ್ಮಾಣ ಮಾಡಿದ್ದು ಇದರ ಲೋಕಾರ್ಪಣೆ ಶೀಘ್ರವೇ ನಡೆಯಲಿದೆ...
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ವೈದ್ಯರು ಮತ್ತು ಸಿಬ್ಬಂದಿ ಕೊರತೆಯನ್ನು ನೀಗಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ...