ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ....
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ಇಲಾಖೆಯ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಒಟ್ಟು ₹30 ಕೋಟಿ ವೆಚ್ಚದಲ್ಲಿ 10 ಹೊಸ ಪೊಲೀಸ್ ಠಾಣೆಗಳ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಪಟ್ಟಿಯಲ್ಲಿ...
ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ನಡೆದಿದೆ ಎನ್ನಲಾದ ಅಮಾನ್ಯಗೊಂಡ ₹2000 ಮುಖಬೆಲೆಯ ₹400 ಕೋಟಿ ರೂಪಾಯಿಗಳ ಬೃಹತ್ ದರೋಡೆ ಪ್ರಕರಣವು ಈಗ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ನಡುವೆ ತೀವ್ರ ವಾಕ್ಸಮರಕ್ಕೆ...
ಕೇಂದ್ರ ಸರ್ಕಾರ ತನ್ನ ಹಿಂದಿನ ನಿರ್ಧಾರವನ್ನು ರದ್ದುಗೊಳಿಸಿ, ನನಗೆ ಅಮೆರಿಕ ಭೇಟಿಗೆ ಅನುಮತಿ ನೀಡಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಅಮೆರಿಕ ಭೇಟಿಗೆ ಅನುಮತಿ ಸಿಕ್ಕ ನಂತರ, ಪ್ರಿಯಾಂಕ್ ಖರ್ಗೆ ಎಕ್ಸ್ನಲ್ಲಿ...
ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಿಂದ ಕೂಡಿದ ದುರಾಡಳಿತ ನೀಡುತ್ತಿದೆ. ತಿಂಗಳುಗಳಿಂದ ರಾಜ್ಯದಲ್ಲಿ ಬಾಣಂತಿಯರ ಸಾವುಗಳ ಸರಣಿ ಸಂಭವಿಸುತ್ತಿದೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖರ್ಗೆ ಕೈವಾಡವಿರುವುದು ಡೆತ್ ನೋಟ್ ನಲ್ಲಿ ಉಲ್ಲೇಖವಿದೆ ಎಂದು...
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ (Minister Priyank Kharge) ಅರ್ ಎಸ್ ಎಸ್ ಹಾಗೂ ಹಿಂದೂ ಸಂಘಟನೆಗಳ ಕುರಿತು ನೀಡಿದ ಹೇಳಿಕೆಯೊಂದು ಕಳೆದ ಎರಡು ದಿನದಿಂದ ರಾಜ್ಯದಲ್ಲಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಆರ್ಎಸ್ಎಸ್ (RSS) ಬ್ಯಾನ್...