ಮಂಗಳೂರು ತಾಲೂಕಿನ ಗಂಜಿಮಠದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ಗೆ ಕಾರಣವಾದ ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್ನ ಮಾಲೀಕರು ಹಾಗೂ ಆಯೋಜಕರ ವಿರುದ್ಧ ಬಜಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಜಪೆ:...
ಕೆಂಜಾರು ಗ್ರಾಮದ ದೇವಸ್ಥಾನವೊಂದರ ಬಾಗಿಲು ಮುರಿದು ಕಾಣಿಕೆ ಹುಂಡಿಯ ಹಣ ದೋಚಿದ್ದ ತಮಿಳುನಾಡು ಮೂಲದ ಅಂತಾರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಬಜಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ದಿಂಡಿಗುಲ್ ಜಿಲ್ಲೆಯ ನಿವಾಸಿ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್...
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫಾರ್ಚೂನರ್ ಕಾರಿನ ಮೂಲಕ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಾರ್ಯಾಚರಣೆ ವೇಳೆ ಸುಮಾರು 8 ಲಕ್ಷದ 42 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ....
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ವಹಿಸಬೇಕೆಂದು ಆಗ್ರಹಿಸಿ, ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಮೇ 1 ರಂದು...
ಮಂಗಳೂರು ಸಮೀಪದ ಬಜಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ತನಿಖೆಯ ಪ್ರಕಾರ, ಆರೋಪಿಗಳು ಈ ಕೃತ್ಯಕ್ಕೆ ಬಹಳ ಹಿಂದೆಯೇ ಸಂಚು ರೂಪಿಸಿದ್ದರು. ಮಂಗಳೂರು...
ಬಜಪೆ ಸಮೀಪದ ಪೆರ್ಮುದೆ ಪೇಟೆಯಲ್ಲಿರುವ, ಕುವೈಟ್ ನಿವಾಸಿ ಜಾನ್ವಿನ್ ಪಿಂಟೋ ಎಂಬುವವರ ಮನೆಯಲ್ಲಿ ನಡೆದ ಬೃಹತ್ ಕಳ್ಳತನ ಪ್ರಕರಣ ಮಂಗಳವಾರ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಸಾಧಿಸಿದ ಕಳ್ಳರು, ಲಾಕರ್ನಲ್ಲಿದ್ದ ಸುಮಾರು 1...
ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿ ಅಕ್ರಮ ಗೋಸಾಗಾಟದ ವಾಹನವನ್ನು ತಡೆದ ಘಟನೆ ನಗರದ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಶುಕ್ರವಾರ ನಡೆದಿದೆ. ಮಂಗಳೂರು ಮಾ. 28: ಅಕ್ರಮವಾಗಿ...