ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ರಾಷ್ಟ್ರೀಯ ಸಂಘಟನೆಯಲ್ಲಿ ಮಹತ್ವದ ಪುನಾರಚನೆಯಾಗಿದ್ದು, ಹಲವು ಪ್ರಮುಖ ನಾಯಕರಿಗೆ ಮಣೆ ಹಾಕುವ ಜೊತೆಗೆ ಕೆಲವರಿಗೆ ಕೊಕ್ ನೀಡಲಾಗಿದೆ. ವಿಶೇಷವಾಗಿ ಕರ್ನಾಟಕದ ಸಂಸದ ತೇಜಸ್ವಿ ಸೂರ್ಯ ಮತ್ತು ಐಟಿ ಸೆಲ್ ಮುಖ್ಯಸ್ಥರಾಗಿದ್ದ...
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ, ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಾಯಕರು ಪಂಚತಾರಾ ಹೋಟೆಲ್ನಲ್ಲಿ ಸಂಭ್ರಮಾಚರಣೆ ನಡೆಸುತ್ತಿರುವ ವಿಡಿಯೊವೊಂದು ಈಗ ರಾಜಕೀಯ ವಲಯದಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ...
ರಾಜ್ಯ ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಹಾಗೂ ಶಿಸ್ತು ಉಲ್ಲಂಘನೆಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪಕ್ಷದ ಹೈಕಮಾಂಡ್ ಸರಣಿ ಉಚ್ಛಾಟನೆಗಳ ಮೂಲಕ ಕಠಿಣ ಸಂದೇಶ ರವಾನಿಸುತ್ತಿದೆ. ಇದರ ಭಾಗವಾಗಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ಬಮೂಲ್...
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬದ ಒಡೆತನದ ‘ಸಿದ್ಧಾರ್ಥ ವಿಹಾರ ಟ್ರಸ್ಟ್’ಗೆ ಕರ್ನಾಟಕದಲ್ಲಿ ನಿಯಮಬಾಹಿರವಾಗಿ ಭೂಮಿ ಹಂಚಿಕೆ ಮಾಡಲಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಕುರಿತು ದೆಹಲಿಯಲ್ಲಿ ಸುದ್ದಿಗೋಷ್ಠಿ...
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಮೂವರು ಶಾಸಕರು ಅಡ್ಡ ಮತದಾನ ಮಾಡಿರುವುದು ಪಕ್ಷದ ಒಳಗೆ ಭಾರಿ ಸಂಚಲನ ಮೂಡಿಸಿದೆ. ಈ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, “ಪಕ್ಷಕ್ಕೆ...
ರಾಜ್ಯ ಬಿಜೆಪಿಯ ಸದ್ಯದ ಮೋರ್ಚಾಗಳು ನಿಷ್ಕ್ರಿಯವಾಗಿವೆ ಎಂಬ ಟೀಕೆಗಳ ನಡುವೆಯೇ, ಪಕ್ಷವು ಹೊಸ ತಲೆಮಾರಿನ ‘ಝೆನ್ ಜಿ’ ಸಮುದಾಯವನ್ನು ಸೆಳೆಯಲು ಸಜ್ಜಾಗಿದೆ. ವಿಶೇಷವಾಗಿ 18 ವರ್ಷದೊಳಗಿನ ಹದಿಹರೆಯದವರನ್ನು ಪಕ್ಷದ ಸಿದ್ಧಾಂತದತ್ತ ಆಕರ್ಷಿಸಲು ‘ತರುಣ್ ಮೋರ್ಚಾ’ ಎಂಬ...
ಸಾಮಾಜಿಕ ಜಾಲತಾಣದಲ್ಲಿ ತಮಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸುತ್ತಿದ್ದಂತೆಯೇ, ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮತ್ತು ಆರ್ಎಸ್ಎಸ್ (RSS) ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. ತಮ್ಮನ್ನು ಗುರಿಯಾಗಿಸಲು ಬಿಜೆಪಿ ಕಾರ್ಯಕರ್ತರನ್ನು ಬಳಸಿಕೊಳ್ಳುತ್ತಿದೆ...
ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮತ್ತೊಮ್ಮೆ ‘ಆಪರೇಷನ್ ಕಮಲ’ದ ಸದ್ದು ಕೇಳಿಬರುತ್ತಿದೆ. ಆಡಳಿತರೂಢ ತೃಣಮೂಲ ಕಾಂಗ್ರೆಸ್ನ (TMC) ಸುಮಾರು 50 ಶಾಸಕರು ಮತ್ತು 20 ಸಂಸದರು ಬಿಜೆಪಿ ಸೇರಲು ಸಿದ್ಧರಿದ್ದಾರೆ ಎಂದು ಬಿಜೆಪಿ ಸಂಸದ ಸೌಮಿತ್ರ ಖಾನ್...
ದೇಶದ ಹಿತದೊಂದಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಷ್ಟಗಳಿಗೆ ಸ್ಪಂದಿಸುವ ಗುಣವನ್ನು ಬಿಜೆಪಿ ಬೆಳೆಸಿಕೊಂಡಿದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಚಾರ್ವಾಕ, ಕಾಣಿಯೂರು ಮತ್ತು ದೋಲ್ಪಾಡಿ ಬೂತ್ ಕಾರ್ಯಕರ್ತರು ಒಗ್ಗೂಡಿ ಬಡ ಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟಿರುವುದು ದೇಶಕ್ಕೆ ಮಾದರಿಯಾದ...
ಪುತ್ತೂರಿನಲ್ಲಿ ಸಂಚಲನ ಮೂಡಿಸಿರುವ ಕೃಷ್ಣ ರಾವ್ ಎಂಬಾತನ ಪ್ರೇಮ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕವು ಮಹತ್ವದ ಸ್ಪಷ್ಟನೆ ನೀಡಿದೆ. ಆರೋಪಿ ಕೃಷ್ಣ ರಾವ್ ತಂದೆ ಜಗನ್ನಿವಾಸ ರಾವ್ ಅವರನ್ನು ಈಗಾಗಲೇ...