ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ಟಿ. ನಾರಾಯಣಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿರುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವರ್ತನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಶಾಸಕರು ಕೂಡಲೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಹಿಂದೂ ಧರ್ಮದಲ್ಲಿ ಸಮಾನತೆ ಇದ್ದಿದ್ದರೆ ಜನರು ಏಕೆ ಮತಾಂತರಗೊಳ್ಳುತ್ತಿದ್ದರು?” ಎಂದು ಪ್ರಶ್ನಿಸಿರುವುದು ರಾಜ್ಯ ರಾಜಕಾರಣದಲ್ಲಿ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಜಾತಿ ಗಣತಿಯ ನೆಪದಲ್ಲಿ ಮುಖ್ಯಮಂತ್ರಿಗಳು ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದಾರೆ ಎಂದು...