ಮಂಗಳೂರು ನಗರದ ಪಡೀಲ್ ಬಳಿಯಿರುವ ಕಾಂಚನಾ ಹುಂಡೈ ಕಾರ್ ಶೋರೂಂ ಮತ್ತು ವರ್ಕ್ಶಾಪ್ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಪೇಂಟಿಂಗ್ ಬೂತ್ನಲ್ಲಿದ್ದ ಒಂದು ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಹೊರಗಡೆ ನಿಲ್ಲಿಸಲಾಗಿದ್ದ ಇತರೆ 8 ಕಾರುಗಳಿಗೆ...
ಮಂಗಳೂರು ನಗರದ ಹೃದಯಭಾಗವಾದ ಹಂಪನಕಟ್ಟೆಯಲ್ಲಿರುವ ಶೂ ಮಾರಾಟ ಮಳಿಗೆಯೊಂದರಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಶೂಗಳು ಹಾಗೂ ಇತರ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಮಂಗಳೂರು: ನಗರದ...
ಅಪಾರ್ಟೆಂಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದ ಮಹಿಳಾ ಸಾಫ್ಟ್ವೇರ್ ಎಂಜಿನಿಯರ್ ಕೇಸ್ ಗೆ ಹೊಸ ತಿರುವು ಸಿಕ್ಕಿದೆ. ಕೊಲೆಯಾದ ಟೆಕ್ಕಿ ಶರ್ಮಿಳಾ ಮೊಬೈಲ್ ಫೋನ್ ಕಾಣೆಯಾಗಿದ್ದು, ಕಿಟಕಿ ತೆರೆದುಕೊಂಡಿತ್ತು. ಬೆಂಕಿ...
ಜೈಸಲೇರ್ನಿಂದ ಜೋಧಪುರಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ನಲ್ಲಿ ಮಂಗಳವಾರ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, 19 ಜನರು ಸಜೀವ ದಹನಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೈಸಲೇರ್ನಿಂದ ಜೋಧಪುರಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ನಲ್ಲಿ ಮಂಗಳವಾರ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, 19...
ಮಡಿಕೇರಿ ಸಮೀಪದ ಕಾಟಕೇರಿ ಗ್ರಾಮದ ಹರ್ ಮಂದಿರ್ ವಸತಿಯುತ ಆಶ್ರಮ ಶಾಲೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ 7 ವರ್ಷದ ಬಾಲಕ ಪುಷ್ಪಕ್ ಕೆ.ಎ. ಸಜೀವ ದಹನಗೊಂಡ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಮಡಿಕೇರಿ,...
ಮಂಗಳವಾರ ಮುಂಜಾನೆ ದೆಹಲಿಯ ದ್ವಾರಕಾ ಸೆಕ್ಟರ್ 13ರ ಶಾಬಾದ್ ಅಪಾರ್ಟ್ಮೆಂಟ್ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಅಪಾಯದಿಂದ ಪಾರಾಗುವ ಸಲುವಾಗಿ ಮೂವರು ಮಹಡಿಯಿಂದ ಹಾರಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ನವದೆಹಲಿ:...
ಮಹಾಕುಂಭ ಮೇಳದಲ್ಲಿ ಮತ್ತೆ ಬೆಂಕಿ ಕೆನ್ನಾಲಿಗೆ ಕಾಣಿಸಿಕೊಂಡಿದ್ದು, 15 ಅನಧಿಕೃತ ಟೆಂಟ್ ಗಳು ಭಸ್ಮವಾಗಿವೆ. ಕಳೆದ ವಾರದ ಬೆಂಕಿ ದುರ್ಘಟನೆ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದ್ದು ಯಾವುದೇ ಅನಾಹುತಗಳು ವರದಿಯಾಗಿಲ್ಲ. ಪ್ರಯಾಗರಾಜ್: ಮಹಾಕುಂಭ ಮೇಳದಲ್ಲಿ...