‘ಚಿತ್ರದುರ್ಗದ ರೇಣುಕಸ್ವಾಮಿ, ಆರೋಪಿ ಪವಿತ್ರಾ ಮಾತ್ರವಲ್ಲದೆ ಕೆಲ ನಟಿಯರು ಸೇರಿ ಹಲವು ಮಹಿಳೆಯರಿಗೆ ತನ್ನ ಮರ್ಮಾಂಗದ ಫೋಟೋ ಕಳುಹಿಸಿ ಕಿರುಕುಳ ನೀಡಿದ್ದ’ ಎಂಬುದು ಆತನ ಮೊಬೈಲ್ ಪರಿಶೀಲನೆ ವೇಳೆ ಗೊತ್ತಾಗಿತ್ತು ಎಂದು ಮಾಫಿ ಸಾಕ್ಷಿ ಪ್ರದೋಷ್...
ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷದ ಸಂಘಟನೆ ಹಾಗೂ ಜನಸಂಪರ್ಕವನ್ನು ಬಲಪಡಿಸುವ ಉದ್ದೇಶದಿಂದ ಕಾಂಗ್ರೆಸ್ ‘ಭಾರತ್ ಜೋಡೋ 2’ ಪಾದಯಾತ್ರೆಗೆ ಸಜ್ಜಾಗಿದೆ. ಸೆ.30ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಈ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, 2023ರ...
ಅಪಾಯಕಾರಿ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ ₹2.82 ಕೋಟಿ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶಿಸಿದೆ. ಅಪಾಯದ ಬಗ್ಗೆ ಮುಂಚಿತವಾಗಿಯೇ ಮಾಹಿತಿ ಇದ್ದರೂ ತುರ್ತು ಕ್ರಮ ಕೈಗೊಳ್ಳದ ಬಿಬಿಎಂಪಿಯ ನಿರ್ಲಕ್ಷ್ಯ ಧೋರಣೆಯನ್ನು ನ್ಯಾಯಾಲಯ ತೀವ್ರವಾಗಿ...
ಸಿವಿಲ್ ವ್ಯಾಜ್ಯದಲ್ಲಿ ಪೊಲೀಸರು ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣೆಯ ತನಿಖಾಧಿಕಾರಿ ವಿರೂಪಾಕ್ಷಯ್ಯ ವಿರುದ್ಧ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ....
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್ ಇಂದು ಮಾಫಿ ಸಾಕ್ಷಿಯಾಗಿ ಹೇಳಿಕೆ ದಾಖಲಿಸಲಿದ್ದಾನೆ. ಬೆಂಗಳೂರಿನ 59ನೇ ಸೆಷನ್ಸ್ ಕೋರ್ಟ್ ಹಾಲ್ನಲ್ಲಿ ನಡೆಯಲಿರುವ ವಿಚಾರಣೆಯಲ್ಲಿ ಕೊಲೆ ನಡೆದ ರೀತಿಯ ಬಗ್ಗೆ ಹಾಗೂ ಘಟನಾ ಸ್ಥಳದಲ್ಲಿದ್ದವರ...
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ (ಆರ್ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು...
ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಖಾಲಿ ನಿವೇಶನದಲ್ಲಿ ಎಸೆದು ಪರಾರಿಯಾಗಿದ್ದ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಮೃತದೇಹದ ಮೇಲಿದ್ದ ಬಟ್ಟೆಯ ‘ಬಾರ್ಕೋಡ್’ ಆಧರಿಸಿ ಪೊಲೀಸರು ತನಿಖೆ ನಡೆಸಿದ್ದು, ಕೊಲೆ ಪ್ರಕರಣದ ರಹಸ್ಯ ಬಯಲಾಗಿದೆ....
ಕರ್ನಾಟಕವೂ ಸೇರಿದಂತೆ ಹತ್ತೊಂಬತ್ತು ರಾಜ್ಯಗಳ ಬಿಜೆಪಿ ಉಸ್ತುವಾರಿಗಳನ್ನು (ಪ್ರಭಾರೀ/ಸಹ ಪ್ರಭಾರಿ) ಬದಲಾಯಿಸಿ, ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಆದೇಶವನ್ನು ಹೊರಡಿಸಿದ್ದಾರೆ. ಕರ್ನಾಟಕದಲ್ಲಿ ಉಸ್ತುವಾರಿಯಾಗಿ ಹರೀಶ್ ದ್ವಿವೇದಿ ಮತ್ತು ಸಹ ಪ್ರಭಾರಿಯಾಗಿ ಖಾಸಂ ವೆಂಕಟೇಶ್ವರಲು ನೇಮಕಗೊಂಡಿದ್ದಾರೆ. ಈ ಬಗ್ಗೆ,...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ರಚಿಸಲಾಗಿರುವ ವಿಶೇಷ ತನಿಖಾ ದಳ (SIT)ದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸೌಜನ್ಯ ಅವರ ತಾಯಿ ಕುಸುಮಾವತಿ, ತನಿಖಾ ತಂಡವನ್ನು ಪುನರ್ರಚಿಸುವಂತೆ...
‘ಬೆಂಗಳೂರಿಗೆ ಬಂದ ಶಾಸಕರಲ್ಲಿ ಹಲವರು ಎರಡೆರಡು ಮದುವೆಯಾಗಿದ್ದಾರೆ. ಅಂತಹ ಶಾಸಕರ ಡಜನ್ಗಟ್ಟಲೆ ಸಂಪೂರ್ಣ ಪಟ್ಟಿ ನನ್ನ ಬಳಿ ಇದೆ’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರು:...