ಕಳೆದ ವರ್ಷ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ದಾದ್ರ ಮತ್ತು ನಗರ ಹವೇಲಿ ಹಾಗೂ ದಮನ್ ಮತ್ತು ದಿಯು ಮೂಲದ ಸಾಯಿ ಸಂಜಯ್...
ಸಾಲ ಮರುಪಾವತಿ ಮಾಡುವ ನೆಪದಲ್ಲಿ ವ್ಯಾಪಾರಿಯೊಬ್ಬರನ್ನು ಮನೆಗೆ ಕರೆಸಿಕೊಂಡು, ಬೆಡ್ರೂಂನಲ್ಲಿ ಫೋಟೋ ಹಾಗೂ ವೀಡಿಯೋ ತೆಗೆದು ಬ್ಲ್ಯಾಕ್ಮೇಲ್ ಮಾಡಿದ್ದ ದಂಪತಿ ಸೇರಿದಂತೆ ಮೂವರು ಆರೋಪಿಗಳನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು: ಸಾಲ ಮರುಪಾವತಿ ಮಾಡುವ ನೆಪದಲ್ಲಿ...
ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ ಉದ್ಯಮಿಯೊಬ್ಬರಿಂದ 1.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಜನಪ್ರಿಯ ಇನ್ಫ್ಲೂಯನ್ಸರ್ ಸಾಧನಾ ಶೆಟ್ಟಿ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರು: ಖಾಸಗಿ...
ಅನೈತಿಕ ಸಂಬಂಧ ಹಾಗೂ ಖಾಸಗಿ ವಿಡಿಯೋ ಬಳಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಮಾಜಿ ಪ್ರಿಯಕರನನ್ನು, ಮಹಿಳೆಯೊಬ್ಬಳು ತನ್ನ ಕುಟುಂಬಸ್ಥರೊಂದಿಗೆ ಸೇರಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದಿದೆ. ಉತ್ತರ ಪ್ರದೇಶ: ಅನೈತಿಕ...
ಶಾಲಾ ಮಕ್ಕಳಿಗೆ ಸಂವಹನ ಕೌಶಲ ತರಬೇತಿ ನೀಡುವ ನಗರದ ಪ್ರತಿಷ್ಠಿತ ಸಂಸ್ಥೆಯೊಂದರ ಮಾಲೀಕರಿಗೆ ಅವರದ್ದೇ ಖಾಸಗಿ ಹಾಗೂ ಮಾರ್ಫ್ ಮಾಡಿದ ವೀಡಿಯೋಗಳನ್ನು ಮುಂದಿಟ್ಟುಕೊಂಡು ಬರೋಬ್ಬರಿ 2 ಕೋಟಿ ರೂ.ಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಅದೇ ಸಂಸ್ಥೆಯ ಮಾಜಿ...
ಪ್ರೀತಿಯ ಹೆಸರಲ್ಲಿ ನಂಬಿಸಿ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಇಬ್ಬರು ಯುವಕರನ್ನು ಕೊನ್ನಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಣ್ಣಿತೋಡು ನಿವಾಸಿ ಅನಂತು (26) ಮತ್ತು...
ಮಹಿಳಾ ಅಧಿಕಾರಿಯೊಬ್ಬರ ಮನೆಯಲ್ಲಿ ರಹಸ್ಯ ಕ್ಯಾಮೆರಾಗಳನ್ನು ಇರಿಸಿ, ಅವರ ಖಾಸಗಿ ಕ್ಷಣಗಳನ್ನು ಸೆರೆಹಿಡಿದು ₹50 ಲಕ್ಷ ನೀಡುವಂತೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಯೂಟ್ಯೂಬರ್ಗಳನ್ನು ಪೊಲೀಸರು ಮೂರು ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದಾರೆ....
ಸಾಮಾನ್ಯವಾಗಿ ಜನಸಾಮಾನ್ಯರು ಪೊಲೀಸರ ಠಾಣೆಯ ಮೆಟ್ಟಿಲೇರಲು ಭಯಪಡುತ್ತಾರೆ. ಆದರೆ ಇಲ್ಲೊಬ್ಬ ಮಹಿಳೆ ನಗರದ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರಿಗೆ ಕರೆ ಮಾಡಿ, ರಕ್ತದಲ್ಲಿ ಪ್ರೇಮ ಪತ್ರ ಬರೆದು “ನನ್ನನ್ನು ಪ್ರೀತಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದು ಬ್ಲ್ಯಾಕ್ಮೇಲ್ ಮಾಡಿದ...
ಟೀಚರ್ ಒಬ್ಬಳು, ಪೋಷಕರನ್ನೇ ಹನಿಟ್ರ್ಯಾಪ್ (Honey Trap) ಮಾಡಲು ಯತ್ನಿಸಿ ಸಿಕ್ಕಿಬಿದ್ದಿದ್ದಾಳೆ. ಪೋಷಕನಿಗೆ ಒಂದು ಕಿಸ್ ನೀಡಿ ಅದರ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ (Blackmail) ಮಾಡಿ 50,000ಕ್ಕೂ ಹೆಚ್ಚಿನ ಹಣ ವಸೂಲಿ ಮಾಡಿದ್ದಾಳೆ. ಸಮಾಜದಲ್ಲಿ ಶಿಕ್ಷಕರಿಗೆ...
ಮಂಡ್ಯ: ಕ್ರೀಡೆ ಮತ್ತು ಚಿತ್ರಕಲೆ ಕಲಿಸಿಕೊಡುವ ನೆಪದಲ್ಲಿ ಒಂದೇ ಶಾಲೆಯ 10-15 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕು ಜಕ್ಕನಹಳ್ಳಿಯಲ್ಲಿ ನಡೆದಿದೆ. ಯೋಗಿ ಎಂಬಾತ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ. ಈ...