ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಾದ್ಯಂತ ಶನಿವಾರ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ತಾಲೂಕಿನ ಹಲವು ಗ್ರಾಮಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಅಡಿಕೆ ತೋಟಗಳು ಸೇರಿದಂತೆ ನೂರಾರು ಎಕರೆ...
ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 7ರ ಮಂಗಳವಾರದಂದು ಹಲವು ಜಿಲ್ಲೆಗಳ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆಯಾ ಜಿಲ್ಲಾಧಿಕಾರಿಗಳು ಮಳೆಯ ತೀವ್ರತೆಯನ್ನು ಗಮನಿಸಿ ಈ ಆದೇಶ...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವೇ ಗಂಟೆಗಳೊಳಗೆ ಗುಡುಗು–ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು India Meteorological Department ಮುನ್ನೆಚ್ಚರಿಕೆ ನೀಡಿದೆ. ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವೇ ಗಂಟೆಗಳೊಳಗೆ ಗುಡುಗು–ಮಿಂಚಿನೊಂದಿಗೆ...
ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪರಿಣಾಮ ಆಂಧ್ರಪ್ರದೇಶದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ತಿರುಮಲ ಬೆಟ್ಟದಲ್ಲೂ ಮಳೆಯ ತೀವ್ರತೆ ಹೆಚ್ಚಾಗಿದೆ. ಆದರೆ, ವರುಣನ ಅಬ್ಬರಕ್ಕೂ ಅಂಜದೆ ಲಕ್ಷಾಂತರ ಭಕ್ತರು ತಿರುಮಲ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ತಿರುಪತಿ:...
ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಆಗಸ್ಟ್ 29ರಿಂದ 31ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಛತ್ತೀಸ್ಘರ್ದಲ್ಲಿ ಲೋ ಫ್ರೆಜರ್ ಸಿಸ್ಟಮ್ ಇರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ...
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿದೆ, ಇದರಿಂದ ಹಠಾತ್ ಪ್ರವಾಹ ಉಂಟಾಗಿ ಮನೆಗಳಿಗೆ ಹಾನಿಯಾಗಿದೆ ಮತ್ತು ಜನಜೀವನ ಅಸ್ತವ್ಯಸ್ತಗೊಂಡಿದೆ. ಇತ್ತೀಚಿನ ವರದಿಗಳ ಪ್ರಕಾರ, ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ. ಜಮ್ಮು, ಆ.26:...
ಕಳೆದ ಕೆಲ ದಿನಗಳಿಂದ ದುರ್ಬಲವಾಗಿದ್ದ ನೈಋತ್ಯ ಮುಂಗಾರು ಜೂನ್ 25, 2025ರ ಬುಧವಾರದಿಂದ ರಾಜ್ಯದಲ್ಲಿ ಮತ್ತೆ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ,...
ಭಾರೀ ಮಳೆಯ ಪರಿಣಾಮವಾಗಿ, ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೆಶ್ವರ ಸಿದ್ಧಿವಿನಾಯಕ ದೇವಸ್ಥಾನದ ಪ್ರಾಂಗಣದೊಳಗೆ ಸುಮಾರು ಒಂದು ಅಡಿಗೂ ಹೆಚ್ಚು ನೀರು ತುಂಬಿಕೊಂಡಿದೆ. ಪ್ರತಿ ವರ್ಷದಂತೆ ಈ ವರ್ಷವೂ ದೇವಸ್ಥಾನದೊಳಗೆ ಮಳೆ ನೀರು ನುಗ್ಗಿದೆ. ಪ್ರತಿ...
ಕರಾವಳಿಯಲ್ಲಿ ಮುಂಗಾರು ಹಿಂಗಾರು ಮಳೆ ಶುಕ್ರವಾರ ಸಂಜೆ ವೇಳೆಗೆ ಬಿರುಸು ಪಡೆದಿದೆ. ಇದೇ ವೇಳೆ ಭಾರತೀಯ ಹವಾಮಾನ ಇಲಾಖೆ ಮೇ 24ರಿಂದ 30ರ ವರೆಗೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಹೀಗಾಗಿ ಏಳು...
ಸಂಪಾಜೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದುದರಿಂದ ಸ್ಕಿಡ್ ಆಗಿ ಎರಡು ವಾಹನಗಳು ಅಪಘಾತ ಸಂಭವಿಸಿದ ಘಟನೆ ಮಾಣಿ ಮೈಸೂರು ರಸ್ತೆಯಲ್ಲಿ ನಡೆದಿದೆ. ಸುಳ್ಯ: ಸಂಪಾಜೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದುದರಿಂದ ಸ್ಕಿಡ್ ಆಗಿ ಎರಡು ವಾಹನಗಳು ಅಪಘಾತ ಸಂಭವಿಸಿದ...