ವ್ಯಾಪಕ ಅವ್ಯವಹಾರ ಮತ್ತು ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಕಚೇರಿಗೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದರು. ಲೋಕಾಯುಕ್ತ ಡಿವೈಎಸ್ಪಿ ಗಾನ ಕುಮಾರಿ ನೇತೃತ್ವದ ತಂಡ ಪಂಚಾಯತ್ ಕಚೇರಿಗೆ...
ಶಾಸಕರು ಹೇಳಿಕೊಳ್ಳುವಂತೆ ಪುತ್ತೂರಿನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಬದಲಾಗಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಶಾಸಕರ ಮೇಲಿದ್ದ ನಂಬಿಕೆ ಈಗ ಸಂಪೂರ್ಣವಾಗಿ ಹುಸಿಯಾಗಿದೆ ಎಂದು ಅಶ್ರಫ್ ಕಲ್ಲೇಗ ಆರೋಪಿಸಿದ್ದಾರೆ. ಪುತ್ತೂರು: ಶಾಸಕರು ಹೇಳಿಕೊಳ್ಳುವಂತೆ...
ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಿಂದ ಕೂಡಿದ ದುರಾಡಳಿತ ನೀಡುತ್ತಿದೆ. ತಿಂಗಳುಗಳಿಂದ ರಾಜ್ಯದಲ್ಲಿ ಬಾಣಂತಿಯರ ಸಾವುಗಳ ಸರಣಿ ಸಂಭವಿಸುತ್ತಿದೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖರ್ಗೆ ಕೈವಾಡವಿರುವುದು ಡೆತ್ ನೋಟ್ ನಲ್ಲಿ ಉಲ್ಲೇಖವಿದೆ ಎಂದು...
ವಕ್ಫ್ ಭೂಮಿ ವಿವಾದಕ್ಕೆ ಸಂಬಂಧಿಸಿ ನ.4ರಂದು ಪುತ್ತೂರಿನಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆ ಸಂದರ್ಭ ಮಾತನಾಡಿದ್ದ ಮಾಜಿ ಶಾಸಕ ಸಂಜೀವ ಮಠಂದೂರು ಅವರು, ಪುತ್ತೂರಿನಲ್ಲಿ ಒಂದು ಗೋಣಿ ಸಿಮೆಂಟ್ನ ಕೆಲಸವೂ ಆಗಿಲ್ಲ ಎಂಬ ಭಾವನೆಯನ್ನು ಕಾಂಗ್ರೆಸ್ ಕಾರ್ಯಕರ್ತರೋರ್ವರೇ...