ದೇವಾಲಯ ಸಂವರ್ಧನಾ ಸಮಿತಿ, ಪುತ್ತೂರಿನ ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ವತಿಯಿಂದ, ಪಾಂಗಳಾಯಿ ಅರಸು ಮುಂಡಿತ್ತಾಯ ಇದರ ವಠಾರದಲ್ಲಿ ನಡೆದ ಮೊದಲ ದಿನದ ‘ಮಕ್ಕಳ ಕಲರವ’ ಬೇಸಿಗೆ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ದೀಪ ಪ್ರಜ್ವಲನೆಗೈದು...
ಮಕ್ಕಳಲ್ಲಿ ಬಾಲ್ಯದಲ್ಲೇ ಮೌಲ್ಯಯುತ ಸಂಸ್ಕಾರ ಮತ್ತು ಸಾಂಪ್ರದಾಯಿಕ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ, ಪುತ್ತೂರಿನ ದೇವಾಲಯ ಸಂವರ್ಧನಾ ಸಮಿತಿಯ ‘ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ’ದ ವತಿಯಿಂದ “ಮಕ್ಕಳ ಕಲರವ” ಎಂಬ ಉಚಿತ ಬೇಸಿಗೆ ಸಂಸ್ಕಾರ ಶಿಬಿರವನ್ನು ಆಯೋಜಿಸಲಾಗಿದೆ....