ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಶುಕ್ರವಾರ ಮುಂಜಾನೆ ಕಾರು ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಟ್ಲ: ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಶುಕ್ರವಾರ...
ಮಾಣಿ ಸಮೀಪ ಮೇ 25ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಸುಳ್ಯ ಗಾಂಧಿನಗರದ ಮೊಹಿದೀನ್ ಎಂಬವರ ಪುತ್ರ ಖಲಂದರ್ ಷಾ ಎಂದು ಗುರುತಿಸಲಾಗಿದೆ. ಪುತ್ತೂರು: ಮಾಣಿ ಸಮೀಪ ಮೇ...
ರಾಜ್ಯ ಬಜೆಟ್ನಲ್ಲಿ ಘೋಷಣೆಯಾದಂತೆ ಬಂಟ್ವಾಳ ತಾಲೂಕಿನ ‘ಮಾಣಿ’ ಮತ್ತು ‘ಸಜೀಪನಡು’ವಿನಲ್ಲಿ ನೂತನ ಪೊಲೀಸ್ ಠಾಣೆಗಳ ಸ್ಥಾಪನೆ ಪ್ರಕ್ರಿಯೆ ಚುರುಕುಗೊಂಡಿದೆ. ಹೊಸ ಠಾಣೆಗಳ ಭೌಗೋಳಿಕ ವ್ಯಾಪ್ತಿ ಇದೀಗ ಬಹುತೇಕ ನಿಗದಿಯಾಗಿದ್ದು, ಒಟ್ಟು 24 ಗ್ರಾಮಗಳನ್ನು ಈ ಹೊಸ...
ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ರಾಜ್ಯಮಟ್ಟದ 17 ರ ವಯೋಮಾನದ ಹುಡುಗಿಯರ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಮಾಣಿ- ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 9...
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಮಾಣಿ ಸಮೀಪ ಬೋಲ್ಲೂ ಕಲ್ಲು ಎಂಬಲ್ಲಿ ನಡೆದಿದೆ. ಅಪಘಾತ ಪರಿಣಾಮ ಕಾರಿನಲ್ಲಿದ್ದ ಚಾಲಕ ಸಹಿತ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಮಾಣಿ: ಚಾಲಕನ ನಿಯಂತ್ರಣ ತಪ್ಪಿ...
ಮಾಣಿ ಕಾಪಿಕಾಡು ನಿವಾಸಿ, ತುಳು ರಂಗಭೂಮಿಯ ಪ್ರಸಿದ್ಧ ಕಲಾವಿದ ಮೌನೇಶ ಆಚಾರ್ಯ (44) ಮಂಗಳವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು. ಚಿನ್ನದದ ಕೆಲಸಗಾರರಾಗಿದ್ದ ಮೌನೇಶ ಆಚಾರ್ಯ, ಮನೆಯ ಬಳಿಯೇ ಒಂದು ಚಿಕ್ಕ ದಿನಸಿ ಅಂಗಡಿಯನ್ನೂ...
ವಿಟ್ಲ ಸಮೀಪದ ಮಾಣಿ ಪೆರಾಜೆಯ ಪ್ರತಿಷ್ಠಿತ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಆವರಣವು, ಇದೇ ಏಪ್ರಿಲ್ 25 ರಿಂದ 28 ರವರೆಗೆ ನಡೆಯಲಿರುವ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಡಾಡ್ಜ್ ಬಾಲ್ ಚಾಂಪಿಯನ್ಶಿಪ್ ಕ್ರೀಡಾಕೂಟಕ್ಕೆ...