ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಚೀನಾದೊಂದಿಗೆ ಭಾರತವು ಶಾಶ್ವತವಾಗಿ ಸಂಬಂಧಗಳನ್ನು ಕಡಿದುಕೊಳ್ಳಬಾರದು. ಸಂಘರ್ಷ ಅಥವಾ ಭಯೋತ್ಪಾದನೆಯಂತಹ ತುರ್ತು ಸಂದರ್ಭಗಳಲ್ಲಿ ಮಾತ್ರ ಸಂಬಂಧಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್...
ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣದ ದೇಣಿಗೆ ದುರುಪಯೋಗಕ್ಕೆ ಸಂಬಂಧಿಸಿದಂತೆ ಎದ್ದಿರುವ ಆರೋಪಗಳ ಕುರಿತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರು ಭಾನುವಾರ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಷಯದಲ್ಲಿ ಸಂಘದ ಪ್ರಧಾನ...
ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕಾರ್ಯವೈಖರಿ ಮತ್ತು ಶಿಸ್ತನ್ನು ಕಂಡು ವಿಶ್ವದ ಹಲವು ರಾಷ್ಟ್ರಗಳು ಪ್ರಭಾವಿತವಾಗಿವೆ. ತಮ್ಮ ದೇಶದ ಯುವ ಸಮೂಹಕ್ಕೂ ಆರ್ಎಸ್ಎಸ್ ಮಾದರಿಯಲ್ಲೇ ತರಬೇತಿ ನೀಡುವಂತೆ ವಿವಿಧ ದೇಶಗಳು ಮನವಿ ಮಾಡುತ್ತಿವೆ ಎಂದು ಸಂಘದ...
ಆರ್ಎಸ್ಎಸ್ ಸಂಘಟನೆಯ ನೋಂದಣಿ, ದೇಣಿಗೆ ಮತ್ತು ತೆರಿಗೆ ಪಾವತಿಯ ಕುರಿತು ಕರ್ನಾಟಕದ ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಎತ್ತಿದ್ದ ಪ್ರಶ್ನೆಗಳಿಗೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಚಿವರ ಈ ನಡೆಯನ್ನು ಅವರು “ಕೇವಲ...
ಇರಾನ್, ಇಸ್ರೇಲ್ ಮತ್ತು ಅಮೆರಿಕ ದೇಶಗಳ ನಡುವೆ ಹೆಚ್ಚುತ್ತಿರುವ ಯುದ್ಧದ ಉದ್ವಿಗ್ನತೆಯನ್ನು ತಿಳಿಗೊಳಿಸುವ ಮತ್ತು ಜಾಗತಿಕ ಸಂಘರ್ಷಕ್ಕೆ ಅಂತ್ಯವಾಡುವ ಶಕ್ತಿ ಭಾರತಕ್ಕಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ. ನಾಗಪುರ:...
“ರಾಷ್ಟ್ರೀಯ ಸ್ವಯಂಸೇವಕ ಸಂಘವು (RSS) ಹಿಂದುತ್ವದ ಹೆಸರಿನಲ್ಲಿ ಎಂದಿಗೂ ರಾಜಕೀಯ ಮಾಡುವುದಿಲ್ಲ. ಬದಲಾಗಿ, ಸಮಾಜ ಹಾಗೂ ಬಲಿಷ್ಠ ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಮಾತ್ರ ನಂಬಿಕೆ ಇಟ್ಟಿದೆ” ಎಂದು ಆರ್ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಸ್ಪಷ್ಟಪಡಿಸಿದ್ದಾರೆ. ಡೆಹ್ರಾಡೂನ್:...
“ದೇಶದ ಯುವಜನರು ಜ್ಞಾನ ಮತ್ತು ಕೌಶಲ್ಯಗಳನ್ನು ಸಂಪಾದಿಸಲು ವಿದೇಶಗಳಿಗೆ ತೆರಳಲು ಹಿಂಜರಿಯುವ ಅಗತ್ಯವಿಲ್ಲ. ಆದರೆ, ಅಲ್ಲಿ ಕಲಿತ ವಿದ್ಯೆ ಮತ್ತು ಅನುಭವವನ್ನು ತಾಯ್ನಾಡಿನ ಅಭಿವೃದ್ಧಿಗಾಗಿ ಬಳಸಬೇಕು” ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಸರಸಂಘಚಾಲಕ ಮೋಹನ್...
“ಚುನಾವಣೆಯಲ್ಲಿ ಮತದಾರರು ‘ನೋಟಾ’ ಆಯ್ಕೆ ಮಾಡುವುದರಿಂದ ಪರೋಕ್ಷವಾಗಿ ಅನಪೇಕ್ಷಿತ ಅಭ್ಯರ್ಥಿ ಆಯ್ಕೆಯಾಗಲು ದಾರಿಯಾಗುತ್ತದೆ” ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಸುಪ್ರೀಂಕೋರ್ಟ್ ನೀಡಿದ ಮತದಾನದ ಹಕ್ಕಾದ ನೋಟಾವನ್ನೇ ಪ್ರಶ್ನಿಸಿದ್ದಾರೆ. ನಾಗಪುರ: “ಚುನಾವಣೆಯಲ್ಲಿ...
ಭಾರತದಲ್ಲಿರುವ ಎಲ್ಲಾ ಭಾಷೆಗಳು ‘ರಾಷ್ಟ್ರಭಾಷೆ’ಗಳೇ ಆಗಿದ್ದು, ಪ್ರತಿಯೊಬ್ಬರೂ ಆಯಾ ಪ್ರದೇಶದ ಭಾಷೆಯನ್ನು ಕಲಿಯುವುದು ಮತ್ತು ಗೌರವಿಸುವುದು ಅತ್ಯಗತ್ಯ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ನವದೆಹಲಿ: ಭಾರತದಲ್ಲಿರುವ ಎಲ್ಲಾ...
ಪ್ರಧಾನಿ ನರೇಂದ್ರ ಮೋದಿ ಅವರ ನಂತರ ಬಿಜೆಪಿಯಲ್ಲಿ ಪ್ರಧಾನಿ ಹುದ್ದೆಯನ್ನು ಯಾರು ಅಲಂಕರಿಸಲಿದ್ದಾರೆ ಎಂಬ ಕುತೂಹಲಕಾರಿ ಪ್ರಶ್ನೆಗೆ ಆರ್ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಪ್ರತಿಕ್ರಿಯಿಸಿದ್ದು, “ಈ ವಿಷಯ ನನ್ನ ವ್ಯಾಪ್ತಿಗೆ ಬರುವುದಿಲ್ಲ, ಈ ಬಗ್ಗೆ ಸ್ವತಃ...