ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೆಕ್ಕಿಲಾಡಿಯ ಸುಭಾಶ್ನಗರ ನಿವಾಸಿ ನೌಶಾದ್ (35) ಚಿಕಿತ್ಸೆಗೆ ಸ್ಪಂದಿಸದೆ ಜುಲೈ 9 ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಪ್ಪಿನಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೆಕ್ಕಿಲಾಡಿಯ ಸುಭಾಶ್ನಗರ ನಿವಾಸಿ...
ವಿವಾಹವಾಗಿ ಕೇವಲ ಒಂದು ತಿಂಗಳಾಗುವಷ್ಟರಲ್ಲಿ, ರಕ್ತದೊತ್ತಡ ಸಮಸ್ಯೆಯಿಂದ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಭರತ್ (32) ಎಂದು ಗುರುತಿಸಲಾಗಿದೆ. ಕೊಣಾಜೆ: ವಿವಾಹವಾಗಿ ಕೇವಲ...
ಭತ್ತದ ಗದ್ದೆಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಯುವಕನ ಗಂಟಲಲ್ಲಿ ಮೀನು ಸಿಲುಕಿ ಸಾವನ್ನಪ್ಪಿದ ಘಟನೆ ಭಾನುವಾರ ಕೇರಳದ ಆಲಪ್ಪುಳ ಬಳಿಯ ಕಾಯಂಕುಳಂನಲ್ಲಿ ನಡೆದಿದೆ. ಪುತುಪ್ಪಳ್ಳಿಯ ಆದರ್ಶ್ ಅಲಿಯಾಸ್ ಉನ್ನಿ (25 ವ.) ಮೃತಪಟ್ಟ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ....