ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ (ITDP) ಅಡಿಯಲ್ಲಿ ಅಳಿವಿನಂಚಿನಲ್ಲಿರುವ ಮೂಲನಿವಾಸಿ (PVTG) ಸಮುದಾಯಗಳಿಗೆ ನೀಡಲಾಗುತ್ತಿದ್ದ ಪೌಷ್ಟಿಕ ಆಹಾರ ಕಿಟ್ಗಳ ಪೂರೈಕೆ ಕಳೆದ ಹಲವು ತಿಂಗಳಿಂದ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ, ತಕ್ಷಣವೇ ಆಹಾರ ಕಿಟ್ ವಿತರಣೆಯನ್ನು ಪುನಾರಂಭಿಸುವಂತೆ ಕರ್ನಾಟಕ...
ಕಸ್ತೂರಿರಂಗನ್ ವರದಿಯ ಅಧಿಸೂಚನೆಗೆ ಸಂಬಂಧಿಸಿದಂತೆ ಗ್ರಾಮಸ್ಥರಿಂದ ಆಕ್ಷೇಪಣೆ ಹಾಗೂ ಸಲಹೆಗಳನ್ನು ಪಡೆಯಲು ಬೆಳ್ತಂಗಡಿಯ ಶಿರ್ಲಾಲು ಗ್ರಾಮ ಪಂಚಾಯತ್ನಲ್ಲಿ ವಿಶೇಷ ಗ್ರಾಮಸಭೆ ಕರೆಯಲಾಗಿತ್ತು. ಆದರೆ ಅಧಿಕಾರಿಗಳು ಸಭೆಗೆ ಹಾಜರಾಗದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಬೆಳ್ತಂಗಡಿ: ಕಸ್ತೂರಿರಂಗನ್ ವರದಿಯ...
ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಮೂಲಕ ತುಳುನಾಡಿನ ಜನರ ಬಹುದಿನದ ಕನಸನ್ನು ಈಡೇರಿಸಿದ್ದಲ್ಲದೆ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರವಾದ ಕನ್ಯಾಡಿ ಶ್ರೀರಾಮ...
ಬೆಳ್ತಂಗಡಿ ತಾಲೂಕಿನ ಜನರಿಗೆ ಜಮೀನಿನ ತಾಂತ್ರಿಕ ಅನುಮೋದನೆ ಪಡೆಯಲು ಎದುರಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಬೆಳ್ತಂಗಡಿ ಯೋಜನಾ ಪ್ರಾಧಿಕಾರವನ್ನು ರಚಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತರಾದ ಶಿವಾನಂದ ಕಾಪಶಿ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಜಮಲಾಬಾದ್ ಕೋಟೆ (ಗಡಾಯಿ ಕಲ್ಲು) ಪ್ರವಾಸಿ ತಾಣಕ್ಕೆ ರೋಪ್ವೇ ನಿರ್ಮಿಸುವಂತೆ ಕರ್ನಾಟಕ ಸರ್ಕಾರದ ಇಂಧನ ಹಾಗೂ ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್...
ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ ನೀಡಿರುವುದು ಬೆಳ್ತಂಗಡಿ ತಾಲೂಕಿನ ಜನರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಕರ್ನಾಟಕ ಸರ್ಕಾರದ ವಿರೋಧ ಹಾಗೂ ರಾಜ್ಯದ ವಾಸ್ತವ...
ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಕೊಡಿಬೆಟ್ಟು ಪ್ರದೇಶದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಲು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಭೇಟಿ ನೀಡಿದರು. ಬೆಳ್ತಂಗಡಿ: ತಾಲೂಕಿನ ಕೊಯ್ಯೂರು ಗ್ರಾಮದ ಕೊಡಿಬೆಟ್ಟು...
ನೀಟ್ ಪರೀಕ್ಷೆಯ ಅಕ್ರಮಗಳ ವಿರುದ್ಧ ನಡೆಯುತ್ತಿರುವ ರಾಷ್ಟ್ರವ್ಯಾಪಿ ಪ್ರತಿಭಟನೆಯನ್ನು ಧರ್ಮದ ಆಧಾರದ ಮೇಲೆ ವಿಭಜಿಸಲು ಯತ್ನಿಸಿದ ಬಿಜೆಪಿ ನಾಯಕ ಸಿ.ಟಿ. ರವಿ ಅವರ ವಿರುದ್ಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರ ವಾಗ್ದಾಳಿ ನಡೆಸಿದ್ದಾರೆ....
ನವದೆಹಲಿಯಲ್ಲಿ ತಮ್ಮ ನ್ಯಾಯಸಮ್ಮತ ಬೇಡಿಕೆಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಳ್ತಂಗಡಿ: ನವದೆಹಲಿಯಲ್ಲಿ ತಮ್ಮ ನ್ಯಾಯಸಮ್ಮತ ಬೇಡಿಕೆಗಳಿಗಾಗಿ ಶಾಂತಿಯುತವಾಗಿ...
ಬಿ.ಸಿ ರೋಡಿನಲ್ಲಿ ನಡೆದ ಯುವತಿಯ ಬರ್ಬರ ಹತ್ಯೆ ಅತ್ಯಂತ ಅಮಾನವೀಯ ಹಾಗೂ ಖಂಡನೀಯ ಘಟನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ: ಬಿ.ಸಿ ರೋಡಿನಲ್ಲಿ...