ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಂತಾರ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಡಿವೈನ್ಸ್ಟಾರ್ ರಿಷಬ್ ಶೆಟ್ಟಿ, ದಂಪತಿ ಸಮೇತ ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು....
‘ಕಾಂತಾರ’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ‘ಡಿವೈನ್ ಸ್ಟಾರ್’ ಆಗಿ ಇಡೀ ಭಾರತದಾದ್ಯಂತ ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿ, ಈಗ ತಮ್ಮ ಸಾಮಾಜಿಕ ಜಾಲತಾಣದ ನಡವಳಿಕೆಯಿಂದಾಗಿ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬ್ಯುಸಿಯಾಗಿರುವ ರಿಷಬ್, ಇನ್ಸ್ಟಾಗ್ರಾಮ್ನಲ್ಲಿ...
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಚಿತ್ರವು ಅಕ್ಟೋಬರ್ 2 ರಂದು ತೆರೆಕಂಡು ಕೇವಲ ನಾಲ್ಕೇ ದಿನಗಳಲ್ಲಿ ₹200 ಕೋಟಿ ಕ್ಲಬ್ ಸೇರಿ ಇತಿಹಾಸ ಸೃಷ್ಟಿಸಿದೆ. ದಸರಾ, ಗಾಂಧಿ ಜಯಂತಿ ರಜಾದಿನಗಳ...
ನಟ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಭೇಟಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮಂಗಳೂರು: ನಟ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಭೇಟಿ ದೇವಾಲಯದಲ್ಲಿ...
ಕನ್ನಡದ ಬ್ಲಾಕ್ ಬ್ಲಸ್ಟರ್ ಹಿಟ್ ಮೂವಿ ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿಯ ದೈವದ ಪಾತ್ರ ಭಾರೀ ಜನಪ್ರಿಯತೆ ತಂದು ಕೊಟ್ಟಿತ್ತು. ಬಳಿಕ ಇದೀಗ ಕನ್ನಡದ ಖಾಸಗಿ ಚಾನೆಲ್ಗಳಲ್ಲಿ ಪ್ರಸಾರವಾಗುವ ಧಾರವಾಹಿಯ ಪ್ರೋಮೋದಲ್ಲಿಯೂ ದೈವದಂತೆ ವೇಷ ಭೂಷಣ...
ಕಳೆದ ವರ್ಷ ಬಿಡುಗಡೆಯಾದ, ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರ ಬ್ಲಾಕ್ ಬಸ್ಟರ್ ಸಿನಿಮಾ ‘ಕಾಂತಾರ ಭರ್ಜರಿ ಹಿಟ್ ಆಗಿತ್ತು. ಬಾಕ್ಸ್ ಆಫೀಸ್ ಧೂಳಿಪಟ ಮಾಡಿತ್ತು. ಆರಂಭದಲ್ಲಿ ಕನ್ನಡದಲ್ಲಿ ಬಿಡುಗಡೆಯಾದ ಈ ಚಿತ್ರ ಎರಡು ವಾರಗಳ...
ಕೊಚ್ಚಿ : ಡಿ 3 :’ವರಾಹ ರೂಪಂ’ ಹಾಡಿನ ಕೃತಿಸ್ವಾಮ್ಯ ವಿವಾದಕ್ಕೆ ಸಂಬಂಧಿಸಿದಂತೆ ಕಾಂತಾರ ಚಿತ್ರ ದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮಂಸ್ ನ ವಿರುದ್ಧ ಮಾತೃಭೂಮಿ ಪ್ರಿಂಟಿಂಗ್ ಅಂಡ್ ಪಬ್ಲಿಷಿಂಗ್ ಲಿಮಿಟೆಡ್ (ಎಂಪಿಪಿಸಿಎಲ್) ಹೂಡಿದ್ದ...
ಕೊಚ್ಚಿ: ಕನ್ನಡದ ಬ್ಲಾಕ್ ಬ್ಲಾಸ್ಟರ್ ಮೂವಿ ಕಾಂತಾರ ಹಾಗೂ ಅದರ ಜನಪ್ರಿಯ ಹಾಡು “ವರಾಹ ರೂಪಂ”ಹಾಡಿನ ಕುರಿತಾಗಿ ಉಂಟಾಗಿರುವ ವಿವಾದ ತಣ್ಣಗಾಗುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಹಕ್ಕುಸ್ವಾಮ್ಯ ಉಲ್ಲಂಘನೆ ಕುರಿತು ಥೈಕ್ಕುಡಂ ಬ್ರಿಡ್ಜ್’ ಮ್ಯೂಸಿಕ್ ಬ್ಯಾಂಡ್...
Rashmika Mandanna | Rishab Shetty:ಬಾಲಿವುಡ್, ಟಾಲಿ ವುಡ್ , ಕಾಲಿವುಡ್ ಹಾಗೂ ಮಾಲಿವುಡ್ ಚಿತ್ರಗಳ ಭರಾಟೆಯಲ್ಲಿ ಬಹುತೇಕ ಸೊರಗಿದಂತಿದ್ದ ಕನ್ನಡ ಚಿತ್ರರಂಗ ಈ ಬಾರಿ ಮೈ ಒಡವಿ ಎದ್ದು ನಿಂತಿದೆ. ಈ ವರ್ಷ ಬಿಡುಗಡೆಗೊಂಡ...
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ‘ಕಿರಿಕ್ ಪಾರ್ಟಿ’ಯಂಥ ಹಿಟ್ ಸಿನಿಮಾಗಳನ್ನು ನೀಡಿದ ರಿಷಬ್ ಶೆಟ್ಟಿ ನಾಯಕನಾಗಿ ನಟಿಸಿ ನಿರ್ಧೇಶಿಸಿದ ‘ಕಾಂತಾರ’ ಸಿನಿಮಾ ಇಂದು (ಸೆ. 30) ವಿಶ್ವದಾದ್ಯಂತ ಬಿಡುಗಡೆಯಾಗಿದೆ. ಕಾಂತಾರ– ಒಂದು ದಂತಕಥೆ’ ಮೂಲಕ...