ಉತ್ತಮ ಸಂವಹನ ಕಲೆ ಹಾಗೂ ಕೌಶಲವನ್ನು ಬೆಳೆಸಿಕೊಂಡರೆ ತೆರಿಗೆ ಲೆಕ್ಕಾಚಾರವನ್ನು ಕೂಡಾ ವೃತ್ತಿಯಾಗಿ ಆಯ್ಕೆ ಮಾಡಿಕೊಂಡು ಉತ್ತಮ ಸೇವೆ-ಸಾಧನೆ ಮಾಡಿ ಯಶಸ್ಸು ಪಡೆಯಬಹುದು ಎಂದು ಬೆಳ್ತಂಗಡಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಸುರೇಶ್ ವಿಟ್ಲ ಹೇಳಿದರು....
ರುಡ್ಸೆಟ್ ಸಂಸ್ಥೆಯಲ್ಲಿ ನಡೆದ ಫೋಟೊಗ್ರಫಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಲಹೆ ನೀಡಿದರು. ಉಜಿರೆ: ಫೋಟೋಗ್ರಫಿಯಲ್ಲಿ ಇಂದು ಅಪಾರ ಅವಕಾಶಗಳು ಇದ್ದು, ಭಾವನೆಗಳನ್ನು ಅರ್ಥಮಾಡಿಕೊಂಡು ಸಂದರ್ಭೋಚಿತವಾಗಿ ತಾಳ್ಮೆಯಿಂದ ಫೋಟೊ ತೆಗೆಯಬೇಕು...