ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2025-26 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ ಎ.ಯು. ಮಾತನಾಡಿದರು. “ಇಂದಿನ ಯುವಜನತೆಯಲ್ಲಿ ಕ್ರೀಡಾಮನೋಭಾವ ಬೆಳೆದರೆ ಜೀವನದ ಪ್ರತಿಕೂಲ ಪರಿಸ್ಥಿತಿಯಲ್ಲೂ ಅವರು ಛಲಬಿಡದೆ ಸಾಧನೆ ಮಾಡಿ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಾರ್ಷಿಕ ಕ್ರೀಡಾದಿನವನ್ನು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಉದ್ಘಾಟಿಸಿ, ಪಾಣಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಧಾಕರ್ ರೈ ಮಾತನಾಡಿದರು....
ಪುತ್ತೂರಿನ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಹಾಗೂ ಬಪ್ಪಳಿಗೆ ವಸತಿಯುತ ಪದವಿ ಪೂರ್ವ ವಿದ್ಯಾಲಯಗಳ ಕ್ರೀಡಾಕೂಟವನ್ನು ಧ್ವಜಾರೋಹಣಗೈದು, ದೀಪ ಬೆಳಗಿಸಿ ಉದ್ಘಾಟಿಸಿ ಪುತ್ತೂರಿನ ಖ್ಯಾತ ಚರ್ಮ ರೋಗ ತಜ್ಞ...
ಸಮಚಿತ್ತದಿಂದ ನಿರ್ದಿಷ್ಟ ಗುರಿಯನ್ನು ಮುಟ್ಟಲು ಮಾನವನಿಗೆ ದೈಹಿಕ ಸಾಮರ್ಥ್ಯ ಮುಖ್ಯವಾಗಿದೆ. ಈ ದೈಹಿಕ ಸಾಮರ್ಥ್ಯವನ್ನು ಗಳಿಸಿಕೊಳ್ಳಲು ನಿತ್ಯ ಮಿತವಾದ ವ್ಯಾಯಾಮ, ಕ್ರೀಡಾ ಚಟುವಟಿಕೆಗಳು ಅಗತ್ಯ ಎಂದು ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಪ್ರೇಮಾ.ಬಿ...
“ಕ್ರೀಡೆಯು ಒಂದು ಪ್ರಮುಖ ಚಟುವಟಿಕೆಯಾಗಿದ್ದು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾಳಜಿ ವಹಿಸಲು ಮತ್ತು ಅವರಲ್ಲಿ ಆರೋಗ್ಯಕರ ಸ್ಪರ್ಧೆಯ ಪ್ರಜ್ಞೆಯನ್ನು ಬೆಳೆಸಲು ಇದನ್ನು ಕೈಗೊಳ್ಳಬೇಕು. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಿದೆ. ಇಂತಹ ಸಮರ್ಥ ಮನಸ್ಸಿನ...
ಸವಣೂರು: ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶನಿವಾರದಂದು ವಾರ್ಷಿಕ ಕ್ರೀಡಾಕೂಟ ‘ಕ್ರೀಡಾರಶ್ಮಿ’ ನೆರವೇರಿತು. ಪಾರಿವಾಳ ಹಾರಿಬಿಡುವ ಮೂಲಕ ಪುತ್ತೂರು ನಗರ ಠಾಣಾ ಪೋಲೀಸ್ ಉಪ ನಿರೀಕ್ಷಕ ಅಂಜನೇಯ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸವಣೂರು: ಸವಣೂರಿನ ವಿದ್ಯಾರಶ್ಮಿ...
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಕಡಬ ಹಾಗೂ ಪುತ್ತೂರು ತಾಲೂಕಿನ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಮಾತನಾಡಿದರು. “ಸ್ವಾಮಿ ವಿವೇಕಾನಂದರ ತತ್ವ-ಆದರ್ಶಗಳ ಅಡಿಪಾಯದಲ್ಲಿ ಮುನ್ನಡೆಯುತ್ತಿರುವ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಅವಕಾಶಗಳಿಗೆ ಯಾವುದೇ ಬರವಿಲ್ಲ....
ವಿವೇಕಾನಂದ ಪಾಲಿಟೆಕ್ನಿಕ್ನ ವಾರ್ಷಿಕ ಕ್ರೀಡಾಕೂಟವು ಅ.23ರಂದು ನಡೆಯಿತು. ವಿದ್ಯಾರ್ಥಿಗಳ ಪಥಸಂಚಲನದ ಮೂಲಕ ಪ್ರಾರಂಭಗೊಂಡ ಕರ್ಯಕ್ರಮವನ್ನು ವಿವೇಕಾನಂದ ಪದವಿ ಕಾಲೇಜಿನ ಸಂಚಾಲಕರಾದ ಮುರಳೀಕೃಷ್ಣ ಕ್ರೀಡಾಜ್ಯೋತಿಯನ್ನು ಬೆಳಗಿಸುವುದರ ಮೂಲಕ ಉದ್ಘಾಟಿಸಿದರು ವಿವೇಕಾನಂದ ಪಾಲಿಟೆಕ್ನಿಕ್ನ ವಾರ್ಷಿಕ ಕ್ರೀಡಾಕೂಟವು ಅ.23ರಂದು ನಡೆಯಿತು....