ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸರು, ಬೆಂಗಳೂರಿನ ಬನ್ನೇರುಘಟ್ಟದ ಹುಲ್ಲಹಳ್ಳಿಯಲ್ಲಿರುವ ಯೂಟ್ಯೂಬರ್ ಎಂ.ಡಿ. ಸಮೀರ್ ಅವರ ಬಾಡಿಗೆ ಮನೆಯ ಮೇಲೆ ಗುರುವಾರ ಆಗಮಿಸಿ ಶೋಧ ಕಾರ್ಯ ನಡೆಸಿದ್ದು , ಕಂಪ್ಯೂಟರ್, ಮೊಬೈಲ್...
ಬುಧವಾರ ಉದಯ್ ಜೈನ್ ಅವರ ವಿಚಾರಣೆಯು ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಸಮಾಧಿ ಪ್ರಕರಣದ ತನಿಖೆಯ ಭಾಗವಾಗಿತ್ತೇ ಹೊರತು, ಅವರ ವಿಚಾರಣೆಯು ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿಲ್ಲ ಎಂದು ಡೆಕ್ಕನ್ ಹೆರಾಲ್ಡ್ ಆಂಗ್ಲ ಪತ್ರಿಕೆಯು ಎಸ್ಐಟಿ ಮೂಲಗಳನ್ನು...
ಬ್ರಹ್ಮಾವರ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಅವರ ಬಂಧನಕ್ಕೆ ತೆರಳಿದಾಗ ಅವರ ಮನೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹೇಶ್ ಶೆಟ್ಟಿ ತಿಮರೋಡಿ ಅವರು ಆಗಸ್ಟ್ 29 ರಂದು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಈ...
ಉಜಿರೆಯ ಖಾಸಗಿ ಆಸ್ಪತ್ರೆಯ ಮುಂಭಾಗದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರು ಹಾಜರಾಗಿದ್ದಾರೆ. ಬೆಳ್ತಂಗಡಿ: ಉಜಿರೆಯ ಖಾಸಗಿ ಆಸ್ಪತ್ರೆಯ ಮುಂಭಾಗದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ...
ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ಭರ್ತಿಗೆ ನಡೆದ ನೇಮಕಾತಿಯಲ್ಲಿ ನಡೆದಿದ್ದ ಅಕ್ರಮಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ವಿಶೇಷ ತನಿಖಾ ತಂಡ (ಎಸ್ಐಟಿ)ದಿಂದ ವಿಚಾರಣೆಯನ್ನು ಎದುರಿಸಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ...
ರಾಜ್ಯದಲ್ಲೆ ಸಂಚಲನ ಮೂಡಿಸಿದ ಉಡುಪಿಯ ನೇಜಾರು ಗ್ರಾಮದಲ್ಲಿ ನಡೆದ ತಾಯಿ ಮತ್ತು ಮಕ್ಕಳು ಸೇರಿದಂತೆ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆಯನ್ನು ನ.20 ಮತ್ತು 21ರಂದು ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲು, ಎರಡನೇ ಹೆಚ್ಚುವರಿ...
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ (ಕೋಣಗಳ ಓಟ) ಸ್ಪರ್ಧೆ ನಡೆಯಲು ಅ.25 ಮತ್ತು ಅ.26ರಂದು ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಪ್ರಾಣಿ ದಯಾ ಸಂಘ ಪೆಟಾ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...
ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಲು ₹2 ಕೋಟಿ ಸುಲಿಗೆ ನಡೆಸಿರುವ ಆರೋಪದಡಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯ ಅಣ್ಣ ಗೋಪಾಲ್ ಜೋಶಿಯನ್ನು ಶನಿವಾರ ಮಧ್ಯಾಹ್ನ ಬಸವೇಶ್ವರನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಒಟ್ಟು ಬಂಧಿತರ...
ಪುತ್ತೂರು: ಆಟೋ ರಿಕ್ಷಾವೊಂದರಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಟ ಮಾಡುತ್ತಿದ್ದ ಆರೋಪದ ಮೇಲೆ ರಿಕ್ಷಾ ಚಾಲಕ ಮತ್ತು ರಿಕ್ಷಾದಲ್ಲಿದ್ದ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ ಘಟನೆ ಪುತ್ತೂರಿನ ದರ್ಬೆ ಬೈಪಾಸ್ ರಸ್ತೆಯಲ್ಲಿ ಅ.16 ರಂದು ನಡೆದಿದೆ. ಅದಕ್ಕೂ...
ಮಂಗಳೂರು ಡಿ 26 : ಶನಿವಾರ ರಾತ್ರಿ ಕೃಷ್ಣಾಪುರದಲ್ಲಿ ನಡೆದ ಅಬ್ದುಲ್ ಜಲೀಲ್ ಬರ್ಭರ ಹತ್ಯೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಮೂವರನ್ನು ಬಂಧಿಸಿದ್ದಾರೆ. ಕೃಷ್ಣಾಪುರ ನೈತಂಗಡಿ ನಿವಾಸಿ ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ(21), ಉಡುಪಿಯ ಹೆಜಮಾಡಿ...