ಮಧ್ಯಪ್ರದೇಶದ ರೇವಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ಅವರು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಎಥೆನಾಲ್ ಮಿಶ್ರಿತ ಪೆಟ್ರೋಲ್ ಅನ್ನು ವಿರೋಧಿಸುವವರನ್ನು ತರಾಟೆಗೆ ತೆಗೆದುಕೊಂಡ ಅವರು, “ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ...
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿ, ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ....
ದೆಹಲಿಯ ಜಂತರ್ ಮಂತರ್ ಸೇರಿದಂತೆ ದೇಶದ ವಿವಿಧೆಡೆ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆಗಳ ಬಗ್ಗೆ ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ನೀಡಿರುವ ಹೇಳಿಕೆ ಇದೀಗ ದೊಡ್ಡ ರಾಜಕೀಯ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿಭಟನಾಕಾರರು...
ದೆಹಲಿಯಲ್ಲಿ ನಡೆದ ನೀಟ್ (NEET) ಪರೀಕ್ಷೆ ಅಕ್ರಮ ವಿರೋಧಿ ಪ್ರತಿಭಟನೆ ಕುರಿತಾದ ತಮ್ಮ ಇತ್ತೀಚಿನ ಹೇಳಿಕೆಯನ್ನು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಸೋಮವಾರ ನಗರದ ಪರಿವೀಕ್ಷಣಾ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಮಿಳುನಾಡು ರಾಜಕೀಯದಲ್ಲಿ ನಟ-ರಾಜಕಾರಣಿ ವಿಜಯ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಈಗ ವೈಯಕ್ತಿಕ ಮಟ್ಟಕ್ಕೆ ತಲುಪಿದೆ. ವಿಜಯ್ ರಾಜಕೀಯದಲ್ಲಿ ಯಶಸ್ಸು ಸಾಧಿಸಬೇಕಾದರೆ “ಮೊದಲು ನಟಿ ತ್ರಿಷಾ ಮನೆಯಿಂದ ಹೊರಬರಬೇಕು” ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್...
“ನಾವು ಇಬ್ಬರು, ನಮಗೆ ಎರಡು ಡಜನ್ ಮಕ್ಕಳು” ಎನ್ನುವ ವಿಚಿತ್ರ ಘೋಷಣೆಯ ಮೂಲಕ ಅಖಿಲ ಭಾರತ ಮಜ್ಜಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಉತ್ತರ ಪ್ರದೇಶದ ರಾಜ್ಯಾಧ್ಯಕ್ಷ ಶೌಕತ್ ಅಲಿ ಹೊಸ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಮೊರಾದಾಬಾದ್: “ನಾವು...
“ಮುಖ್ಯಮಂತ್ರಿ ಹುದ್ದೆ ಪಡೆಯಲು 500 ಕೋಟಿ ರೂಪಾಯಿಗಳ ಸೂಟ್ಕೇಸ್ ಬೇಕು,” ಎಂಬ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದ ಮಾಜಿ ಶಾಸಕಿ ಹಾಗೂ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್...
ಯಕ್ಷಗಾನ ಕಲಾವಿದರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿ ತೀವ್ರ ವಿರೋಧಕ್ಕೆ ಗುರಿಯಾಗಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು, ತಮ್ಮ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುವುದಾಗಿ ತಿಳಿಸಿದ್ದಾರೆ. ಬೆಂಗಳೂರು: ಯಕ್ಷಗಾನ...
ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ನೀಡಿ, ಕೋಮು ವೈಷಮ್ಯ ಉಂಟುಮಾಡಿದ ಆರೋಪದ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಲಂ 353(2) ಅಡಿ ಪ್ರಕರಣ...
ಚಾಮರಾಜನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿನಿಯೊಬ್ಬಳು ನೀಡಿದ ವಿವಾದಾತ್ಮಕ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿದ್ಯಾರ್ಥಿನಿಯು, “ಬುರ್ಖಾ ಧರಿಸಿದರೆ ಸಾವಿನ ನಂತರ ಶವಕ್ಕೆ ಏನೂ ಆಗುವುದಿಲ್ಲ, ಆದರೆ ತುಂಡು...