ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಕ್ರೀಡಾಕೂಟವು ದಿನಾಂಕ 5,6,7 ಸೆಪ್ಟೆಂಬರ್ 2026 ರಂದು ಹೈದರಾಬಾದ್ ನಲ್ಲಿ ನಡೆದಿದ್ದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ...
ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ಪ್ರಾಂತ ಮಟ್ಟದ ಗಣಿತ – ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವವು ಬಾಲ ಭಾರತಿ ಕೇಂದ್ರೀಯ ವಿದ್ಯಾಲಯದ ಆವರಣ ಬಳ್ಳಾರಿ ಇಲ್ಲಿ 04/09/2026ರಿಂದ 06/09/2026ರವರೆಗೆ ನಡೆದಿದ್ದು,...
ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೆ. ಪಿ. ಎಸ್ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯು ಸಪ್ಟೆಂಬರ್ 2 ರಂದು ನಡೆಯಿತು. ಈ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ...
ವಿದ್ಯಾಭಾರತಿ ಕರ್ನಾಟಕ ಇವರು ಆಯೋಜಿಸಿರುವ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಜುಲೈ 29 ರಿಂದ 31ನೇ ತಾರೀಕು ತನಕ ಕಲಬುರ್ಗಿಯ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣ ದಲ್ಲಿ ನಡೆಯಿತು. ಈ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು...
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಹಾಗೂ ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಪುತ್ತೂರು ವಲಯ ಮಟ್ಟದ...
2024-25ನೇ ಸಾಲಿನ INSPIRE Award MANAK ಸ್ಪರ್ಧೆಯಲ್ಲಿ ತೆಂಕಿಲ ಇಲ್ಲಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಸ್ತುತ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಮೃಧ್ಧ್ ಆರ್ ಶೆಟ್ಟಿ ಮೊದಲ ಹಂತದ ಆನ್ ಲೈನ್ ಸ್ಪರ್ಧೆಯನ್ನು ಯಶಸ್ವಿಯಾಗಿ...
ಮೇ 28, ಗುರುವಾರದಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿ ಕಳೆದ ಸತತ ಐದು ದಿನಗಳಿಂದ ನಡೆದ ಶೈಕ್ಷಣಿಕ ಪುನಶ್ಚೇತನ ಕಾರ್ಯಗಾರವು ಸಂಪನ್ನಗೊಂಡಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಉಪಾಧ್ಯಕ್ಷ...
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಜ್ಯಮಟ್ಟದ ಸಮೂಹಗಾಯನ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಇನ್ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಸಾಮೂಹಿಕವಾಗಿ ಭಾರತ ದೇಶಕ್ಕೆ ಗೌರವಾರ್ಪಣೆ ಸಲ್ಲಿಸುವ ಪರಿಕಲ್ಪನೆಯೊಂದಿಗೆ ದೇಶದ ಭೂಪಟದ ಮಾದರಿಯಲ್ಲಿ...
ಸೇವಾ ಇನ್ ಆಕ್ಷನ್ ಹಾಗೂ ಕ್ವಿಜೇಬಲ್ಡ್ ಫೌಂಡೇಶನ್ ವತಿಯಿಂದ ಆಯೋಜಿಸಿದಂತಹ ಸೃಜನಾತ್ಮಕ ಕಲಿಕಾ ಚಟುವಟಿಕೆಗಳು ಹಾಗೂ ಮಾದರಿ ತಯಾರಿ – INNOVATIVE LEARNING ACTIVITIES & PPROJECTS CONTEST ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಮೊದಲ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಸೇವಾ ಇನ್ ಆಕ್ಷನ್ ಹಾಗೂ ಕ್ವಿಜೇಬಲ್ಡ್ ಫೌಂಡೇಶನ್ ವತಿಯಿಂದ ಆಯೋಜಿಸಿದಂತಹ ಸೃಜನಾತ್ಮಕ ಕಲಿಕಾ ಚಟುವಟಿಕೆಗಳು ಹಾಗೂ ಮಾದರಿ ತಯಾರಿ – INNOVATIVE LEARNING ACTIVITIES & PPROJECTS CONTEST ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ...
ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವವು ಡಿಸೆಂಬರ್ 11ರಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಅಚ್ಯುತ್ತ ನಾಯಕರವರ ಅಧ್ಯಕ್ಷತೆಯಲ್ಲಿ ನಡೆಯಿತು. ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವವು ಡಿಸೆಂಬರ್ 11ರಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಅಚ್ಯುತ್ತ ನಾಯಕರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಸ್ಕಾರವೆಂಬುದು ಕೇವಲ ಶಾಲೆಗೆ ಸೀಮಿತವಲ್ಲ, ಮನೆಯಲ್ಲೂ ಸಂಸ್ಕಾರವನ್ನು ಆಚರಣೆ ಮಾಡಬೇಕು ಎಂದು ಅವರು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣು ಪ್ರಸಾದ್ ರವರು ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಕಲಿತ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯನ್ನು ಮಾತ್ರವಲ್ಲದೆ, ಉತ್ತಮ ನಾಗರಿಕರಾಗಿ ಬೆಳೆಯುವಲ್ಲಿ ಸಫಲರಾಗುತ್ತಿರುವುದು ಶ್ಲಾಘನೀಯ ಎಂದರು. ಇನ್ನೋರ್ವ ಮುಖ್ಯ ಅತಿಥಿ ಕೃಷ್ಣಪ್ರಸಾದ್ ರವರು ಸಭೆಯನ್ನು ಉದ್ದೇಶಿಸಿ ಪ್ಲಾಸ್ಟಿಕ ರಹಿತ ಸ್ವಚ್ಛ ಭಾರತ ನಿರ್ಮಾಣ ಮಾಡುವ ಪ್ರಯತ್ನ ನಮ್ಮಿಂದ ನಮ್ಮ ಮನೆಯಿಂದ ಆಗಬೇಕು ಎಂದರು. ಶಾಲಾ ಹಿರಿಯ ವಿದ್ಯಾರ್ಥಿ ಖ್ಯಾತ ಮನೋವೈದ್ಯರಾದ ಡಾ. ರಾಜೇಶ್ ಎಂ ರವರು ವಿದ್ಯಾರ್ಥಿಗಳು ತಮ್ಮ ಶರೀರ ಹಾಗೂ ಮನಸ್ಸಿಗೆ ಸಮಾನ ಮಹತ್ವ ನೀಡಬೇಕು, ಅಂಕ ಗಳಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಸಫಲತೆಯನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು. ಬಳಿಕ ಕಳೆದ ಶೈಕ್ಷಣಿಕ ವರ್ಷ 2024 – 25ರಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 600 ಕ್ಕಿಂತಲೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸ್ಕೌಟ್ ನಲ್ಲಿರಾಜ್ಯ ಪುರಸ್ಕಾರದ ಪಡೆದ ವಿದ್ಯಾರ್ಥಿಗಳು ಹಾಗೂ ಸ್ಪೋರ್ಟ್ಸ್ ನಲ್ಲಿ ಎಸ್.ಜಿ.ಎಫ್.ಐ. ಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು . ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಸ್ವಾಗತಿಸಿ, ಸದಸ್ಯರಾದ ಚಂದ್ರಶೇಖರ್ ವಂದಿಸಿದರು. ವೇದಿಕೆಯಲ್ಲಿ ಆಡಳಿತ ಮಂಡಳಿಯ ಸಂಚಾಲಕರಾದ ರವಿ ನಾರಾಯಣ ಎಂ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯ, ಮುಖ್ಯೋಪಾಧ್ಯಾಯರುಗಳು, ಪ್ರೌಢ ಹಾಗೂ ಪ್ರಾಥಮಿಕ ಶಾಲಾ ನಾಯಕರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಶಾಂತಿ, ಅನುರಾಧ ಹಾಗೂ ಕವಿತಾ ಸತೀಶ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬಂದಂತಹ ಎಲ್ಲಾ ಅತಿಥಿಗಳಿಗೆ, ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು.