ಶಿಕ್ಷಣ5 months ago
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗಾಗಿ ಶೈಕ್ಷಣಿಕ ಪುನಶ್ಚೇತನಾ ಕಾರ್ಯಾಗಾರ – 2026-27
ಮೇ. 24, ರವಿವಾರದಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗಾಗಿ 5ದಿನಗಳ ಕಾಲ ನಡೆಯಲಿರುವ ಶೈಕ್ಷಣಿಕ ಪುನಶ್ಚೇತನ ಕಾರ್ಯಾಗಾರವನ್ನು ದೀಪ ಬೆಳಗಿ ಉದ್ಘಾಟಿಸಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಕಾರ್ಯ ನಿರ್ವಹಣಾಧಿಕಾರಿ ವೆಂಕಟರಮಣ ರಾವ್ ಮಂಕುಡೆ ಮಾತನಾಡಿದರು. ಶೈಕ್ಷಣಿಕ ಬೆಳವಣಿಗೆಗೆ ಹೊಸ ಹೊಸ ವಿಚಾರಗಳು ಪೂರಕ. ತರಬೇತಿ ಪಡೆದವರು ಭವಿಷ್ಯದಲ್ಲಿ ತರಬೇತುದಾರರಾದಾಗ ಕಾರ್ಯಾಗಾರ ಯಶಸ್ವಿ ಎನಿಸುತ್ತದೆ. ನಮ್ಮಲ್ಲಿರುವ ಶಕ್ತಿ ಮಕ್ಕಳ ಬೆಳವಣಿಗೆಗೆ ಬಳಕೆಯಾಗಲಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಕಾರ್ಯ ನಿರ್ವಹಣಾಧಿಕಾರಿ ವೆಂಕಟರಮಣ ರಾವ್ ಮಂಕುಡೆ ಹೇಳಿದರು. ಅವರು ಮೇ. 24,...