ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈಕೋರ್ಟ್ ನಿರ್ದೇಶನದ ಮೇರೆಗೆ ರಾಜ್ಯ ಧಾರ್ಮಿಕ ಪರಿಷತ್ ಹೊಸ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿದ್ದು, ಹಾಲಿ ಸಮಿತಿಯವರೇ ಮತ್ತೆ ಆಯ್ಕೆಯಾಗಿದ್ದಾರೆ. ಈಶ್ವರ ಭಟ್ ಪಂಜಿಗುಡ್ಡೆ ಅವರು ಸಮಿತಿಯ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಪುತ್ತೂರು: ಶ್ರೀ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೇಮಕಾತಿಗೆ ತಡೆಯಾಜ್ಞೆ ಕೋರಿ ದಾಖಲಾದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ ಎಂದು ತಿಳಿದುಬಂದಿದೆ. ಆಕಾಶ್ ಎಂಬವರು ವ್ಯವಸ್ಥಾಪನಾ ಸಮಿತಿಯ ನೇಮಕಾತಿ ಕಾನೂನುಬಾಹಿರ ಎಂದು ಆರೋಪಿಸಿ, ತಡೆಯಾಜ್ಞೆಗಾಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು...
ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪುತ್ತೂರಿನ ಹೆಸರಾಂತ ವೈದ್ಯರಾದ ಡಾ.ಸುರೇಶ್ ಪುತ್ತೂರಾಯರವರು ಪುನರಾಯ್ಕೆಯಾಗಿದ್ದಾರೆ. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತುರವರ ಉಪಸ್ಥಿತಿಯಲ್ಲಿ ಫೆ.19ರಂದು ನಡೆದ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ...
ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಡಾ. ಧರ್ಮಪಾಲ ಗೌಡ ಕರಂದ್ಲಾಜೆರವರು ಆಯ್ಕೆಯಾಗಿದ್ದಾರೆ. ಜ. 22ರಂದು ದೇವಸ್ಥಾನದಲ್ಲಿ ಡಾ. ಧರ್ಮಪಾಲ ಗೌಡ ಕರಂದ್ಲಾಜೆ ಅವರು ಅಧಿಕಾರವನ್ನು ಸ್ವೀಕರಿಸಿದರು. ಶ್ರೀ ಕಪಿಲೇಶ್ವರ ದೇವಸ್ಥಾನದ...
ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಪಟ್ಟಿ ಡಿ.17ರಂದು ರಾತ್ರಿ ಪ್ರಕಟಗೊಂಡಿದ್ದು, ನೂತನ ಸದಸ್ಯರು ಡಿ.18 ರಂದು ದೇವಳದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಪುತ್ತೂರು: ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಪಟ್ಟಿ...