ಸಿಸೇರಿಯನ್ ಹೆರಿಗೆ ನಡೆಸಿದ ಬಳಿಕ ಬ್ಯಾಂಡೇಜ್ ಬಟ್ಟೆಯನ್ನು ಮಹಿಳೆಯ ಹೊಟ್ಟೆಯಲ್ಲಿ ಬಿಟ್ಟು ಹೊಲಿಗೆ ಹಾಕಿದ ಹಾಗೂ 2 ತಿಂಗಳ ಕಾಲ ಅದು ಉದರದಲ್ಲೇ ಉಳಿದು ಬಾಣಂತಿ ಗಂಭೀರ ಆರೋಗ್ಯ ಸಮಸ್ಯೆಗೆ ಒಳಗಾದ ರಾಜ್ಯದಂತ ಚರ್ಚೆಗೆ ಗ್ರಾಸವಾಗಿದೆ....
ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ಹೊಟ್ಟೆಯಿಂದ ಬರೋಬ್ಬರಿ 40-50 ಟೂತ್ ಬ್ರಷ್ ಗಳನ್ನು ವೈದ್ಯರು ಹೊರತೆಗೆದಿರುವ ಘಟನೆ ಬೆಂಗಳೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರು ರೋಗಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಜೀವದಾನ ನೀಡಿದ್ದಾರೆ....
ಸಾರ್ವಜನಿಕರು ಇನ್ನುಮುಂದೆ ಶಸ್ತ್ರಚಿಕಿತ್ಸೆ ಅಗತ್ಯವಿದೆಯೋ ಇಲ್ಲವೋ ಎನ್ನುವುದರ ಬಗ್ಗೆ 2ನೇ ಅಭಿಪ್ರಾಯ ಪಡೆಯುವಂತಾಗಲು ಉಚಿತವಾಗಿ ತಜ್ಞವೈದ್ಯರಿಂದ ಮಾಹಿತಿ ನೀಡಲು ಆರೋಗ್ಯ ಇಲಾಖೆ ಸಹಾಯವಾಣಿ ಪ್ರಾರಂಭಿಸಿದ್ದು, ಮಂಗಳವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದ್ದಾರೆ. ಸಾರ್ವಜನಿಕರು...
ನಟ ಶಿವರಾಜ್ ಕುಮಾರ್ ಅವರು ತಮ್ಮ ಹೊಸ ಚಿತ್ರ ‘ಭೈರತಿ ರಣಗಲ್’ನ ಪ್ರಚಾರದಲ್ಲಿ ತೊಡಗಿದ್ದಾರೆ. ಇದೀಗ ಅಭಿಮಾನಿಗಳಿಗೆ ಶಾಕ್ ಕೊಡುವಂತೆ ಅವರು ಒಂದು ಹೊಸ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ತಮ್ಮ ಆರೋಗ್ಯದಲ್ಲಿ ಸಮಸ್ಯೆ ಇದೆ ಮತ್ತು ಶಸ್ತ್ರಚಿಕಿತ್ಸೆಗಾಗಿ...
ಶಸ್ತ್ರಚಿಕಿತ್ಸೆ ನಡೆಯುವ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಮೃತಪಟ್ಟ ದುಃಖದ ಘಟನೆ ಶನಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತರನ್ನು ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಅವರ ಪುತ್ರ ಜೈಸನ್ ಜಾರ್ಜ್ ಎಂದು ಗುರುತಿಸಲಾಗಿದೆ. ಕಡಬ,...