ಪುತ್ತೂರು ನಗರದ ಪ್ರಮುಖ ರಸ್ತೆಗಳಲ್ಲಿ ಬಿದ್ದಿರುವ ಹೊಂಡಗುಂಡಿಗಳ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ರಾಜಕೀಯ ಕೆಸರೆರೆಚಾಟ ಆರಂಭಗೊಂಡಿದೆ. ನಗರಸಭೆಯ ಬಿಜೆಪಿ ಆಡಳಿತ ಮಂಡಳಿ 41.3 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಗುಂಡಿ ಮುಚ್ಚುವ ಡಾಂಬರು ಪ್ಯಾಚ್ ವರ್ಕ್...
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಹಿಂದೂ ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ ಒಟ್ಟು 65 ಲಕ್ಷ ರೂ ಅನುದಾನ ಬಿಡುಗಡೆಯಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ....
ಕಾಸರಗೋಡು ಜಿಲ್ಲೆಯ ಎಡನೀರು ಮಠದ ಸಚ್ಚಿದಾನಂದ ಭಾರತೀ ಸ್ವಾಮೀಜಿ ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಬೋವಿಕ್ಕಾನ ಸಮೀಪದ ಬಾವಿಕ್ಕೆರೆಯಲ್ಲಿ ಸ್ವಯಂಸೇವಕರು ಕಾರನ್ನು ಅಡ್ಡಗಟ್ಟಿದ ಘಟನೆ ವರದಿಯಾಗಿದೆ. ಈ ಬಗ್ಗೆ ಸ್ವಾಮೀಜಿ ಅಥವಾ ಅವರ ಮೂಲಕ ಯಾವುದೇ...