ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ ಬಗ್ಗೆ ವೇದಿಕೆಯಲ್ಲಿ ಅವಹೇಳನಕಾರಿಯಾಗಿ ಭಾಷಣ ಮಾಡಿದ ಘಟನೆ ನಡೆದಿದ್ದು ಘಟನೆಗೆ ವೇದಿಕೆ ಕಲ್ಪಿಸಿದ ಕೊಯಿಲ ಬಡಗನ್ನೂರು ಸರಕಾರಿ ಹಿ ಪ್ರಾ ಶಾಲೆ ಮುಖ್ಯ ಶಿಕ್ಷಕಿ,...
ಆರ್ಥಿಕ ಸಂಕಷ್ಟ ಮತ್ತು ಅನಾರೋಗ್ಯದಿಂದ ಬೇಸತ್ತು, ಅತಿಯಾದ ನಿದ್ರೆ ಮಾತ್ರೆ ಸೇವಿಸಿ ಜೀವನ್ಮರಣ ಸ್ಥಿತಿಯಲ್ಲಿದ್ದ ಬೆಳ್ತಂಗಡಿ ತಾಲೂಕಿನ ಮುಂಡಾಜಿ ಗ್ರಾಮದ ಕೂಳೂರು ನಿವಾಸಿ, ರಾಜ್ಯಮಟ್ಟದ ಕಲಾವಿದ ಮತ್ತು ಚಿತ್ರಕಲಾ ಶಿಕ್ಷಕ ಜಯರಾಮ್ ಕೆ. (58) ಅವರು...
ರಾಜ್ಯೋತ್ಸವ ಸಹಿತ ಹಲವು ಪ್ರಶಸ್ತಿ ವಿಜೇತ ಶಿಕ್ಷಕ ಸೇರಾ ಕೋಟ್ಯಪ್ಪ ಪೂಜಾರಿ (55 ವ.) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಬಳಿಕ ಗುಣಮುಖರಾಗಿದ್ದು, ಆರೋಗ್ಯವಾಗಿದ್ದರು. ಪುತ್ತೂರು:...
ಪಾಪೆಮಜಲು ಸರಕಾರಿ ಪ್ರೌಢ ಶಾಲೆಯ ಶಿಕ್ಷಕನೋರ್ವ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ನಿಂಧಿಸಿ ಪೋಸ್ಟ್ ಹಾಕಿದ್ದು ಆತನ ವಿರುದ್ದ ಕಾನೂನು ಕ್ರಮಕೈಗೊಳ್ಳುವಂತೆ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿಗೆ...
ತಾನು ಪಾಠ ಮಾಡುತ್ತಿದ್ದ ಶಾಲೆಯಲ್ಲಿ ಓದುತ್ತಿದ್ದ 15 ವರ್ಷದ ವಿದ್ಯಾರ್ಥಿನಿಯನ್ನು ಮದುವೆಯಾಗಿದ್ದಾನೆ. ಆಘಾತಕಾರಿ ಸಂಗತಿ ಏನೆಂದರೆ, ಈ ಶಿಕ್ಷಕನಿಗೆ ಈಗಾಗಲೇ ಮದುವೆಯಾಗಿ ಒಂದು ಮಗು ಕೂಡ ಇದೆ.