ನಾಡಿನೆಲ್ಲೆಡೆಯಿಂದ ಫೆ. 15 ರಂದು ಶಿವರಾತ್ರಿಗೆ ಧರ್ಮಸ್ಥಳಕ್ಕೆ 50,000ಕ್ಕೂ ಮಿಕ್ಕಿ ಪಾದಯಾತ್ರಿಗಳು ಬರುವ ನಿರೀಕ್ಷೆ ಇದ್ದು, ಅವರ ಸ್ವಾಗತ ಹಾಗೂ ವಸತಿ ಸೌಲಭ್ಯಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಉಜಿರೆ: ನಾಡಿನೆಲ್ಲೆಡೆಯಿಂದ ಫೆ. 15 ರಂದು ಶಿವರಾತ್ರಿಗೆ...
ಮಹಾಶಿವರಾತ್ರಿ ಪ್ರಯುಕ್ತ ಕೊಯಮತ್ತೂರಿನಲ್ಲಿ ಇಶಾ ಫೌಂಡೇಶನ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ದಕ್ಕೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಹಾಶಿವರಾತ್ರಿ ಪ್ರಯುಕ್ತ ಕೊಯಮತ್ತೂರಿನಲ್ಲಿ ಇಶಾ ಫೌಂಡೇಶನ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ದಕ್ಕೆ ಕೆಲವರು...
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನ್ನಪೂರ್ಣೇಶ್ವರೀ ಹಾಲ್ನಲ್ಲಿ ಎಸ್ಪಿವೈಎಸ್ಎಸ್ ಯೋಗ ಸಮಿತಿಯ ಸಹಕಾರದಲ್ಲಿ ಶಿವರಾತ್ರಿಯ ಪ್ರಯುಕ್ತ ಸಾಮೂಹಿಕ ಏಕಾದಶ ಯೋಗ ಶಿವ ನಮಸ್ಕಾರವು ನೆರವೇರಿತು. ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನ್ನಪೂರ್ಣೇಶ್ವರೀ...
ಶ್ರೀ ಕ್ಷೇತ್ರ ಧರ್ಮಸ್ಥಳ ಬುಧವಾರದಂದು ಶಿವರಾತ್ರಿ ಪ್ರಯುಕ್ತ ವಿದ್ಯುದ್ದೀಪಗಳಿಂದ ಅಲಂಕೃತಗೊಂಡು ಕಂಗೊಳಿಸುತ್ತಿತ್ತು. ಲಕ್ಷಗಟ್ಟಲೇ ಭಕ್ತರು ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ಕೃಪೆಗೆ ಪಾತ್ರರಾದರು. ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಬುಧವಾರದಂದು...
ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯವನ್ನು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ನ ಕಾರ್ಯದರ್ಶಿ ಹಾಗೂ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಭಾನುವಾರ ಉದ್ಘಾಟಿಸಿ ಶುಭ ಹಾರೈಸಿದರು. ಉಜಿರೆ: ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ...