ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲು ಯತ್ನಿಸಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವೊಂದರ ವಿರುದ್ಧ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ವರದಿಯಾಗಿದೆ. ಕುಕ್ಕೆ...
ಅಮೆರಿಕದ ಟ್ರಂಪ್ ಆಡಳಿತವು ವೀಸಾ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ. ಎಚ್-1ಬಿ ಸೇರಿದಂತೆ ವಿವಿಧ ವೀಸಾಗಳಿಗೆ ಅರ್ಜಿ ಸಲ್ಲಿಸುವವರು ತಮ್ಮ ಸಾಮಾಜಿಕ ಜಾಲತಾಣಗಳ (Social Media) ಖಾತೆಗಳನ್ನು ಅಧಿಕಾರಿಗಳ ಪರಿಶೀಲನೆಗೆ ಲಭ್ಯವಾಗುವಂತೆ ‘ಪಬ್ಲಿಕ್’ (Public) ಮಾಡಬೇಕು ಎಂದು...
ಜಾನುವಾರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ, ಆರೋಪಿಗಳನ್ನು ರಕ್ಷಿಸುವ ಒಳಸಂಚು ರೂಪಿಸಿದವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು: ಜಾನುವಾರು...
ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಗಳು ಮತ್ತು ಫಾಲೋವರ್ಗಳ ಆಕರ್ಷಣೆಗಾಗಿ ರೌಡಿಗಳ ಬಗ್ಗೆ ಸಹಾನುಭೂತಿ ಹುಟ್ಟಿಸುವ ಮತ್ತು ಪರಸ್ಪರ ದ್ವೇಷ ಮೂಡಿಸುವ ಪೋಸ್ಟ್ಗಳನ್ನು ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿ, ಒಬ್ಬ ಯುವತಿ ಸೇರಿದಂತೆ ಎಂಟು ಜನರ ವಿರುದ್ಧ ಬೆಂಗಳೂರು ದಕ್ಷಿಣ...
ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ: ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ...
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ ಪರಿಶೀಲನೆಗೆ ತೆರಳಿದ ಸಂದರ್ಭದಲ್ಲಿ ಸಚಿವ ಬೈರತಿ ಸುರೇಶ್ ಅವರೊಂದಿಗೆ ಸ್ಕೂಟರ್ನಲ್ಲಿ ಸಂಚರಿಸಿದ್ದು ಗಮನ ಸೆಳೆದಿತ್ತು. ಆದರೆ, ಈ ಸ್ಕೂಟರ್ನ ಮೇಲೆ ಬರೋಬ್ಬರಿ ₹18,500 ದಂಡ...
ಧರ್ಮಸ್ಥಳ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಶವಗಳನ್ನು ಹೂತುಹಾಕಿರುವ ಬಗ್ಗೆ ಒಬ್ಬ ವ್ಯಕ್ತಿಯಿಂದ ಸ್ವೀಕೃತವಾದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ದೂರುದಾರನ ಗುರುತನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಗೊಳಿಸಿರುವ ಕುರಿತು ಬಂಟ್ವಾಳ ಪೊಲೀಸ್ ಉಪ ಅಧೀಕ್ಷಕರು...
ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ ಹರಡುವ ಮತ್ತು ಪ್ರಚೋದನಕಾರಿ ವೀಡಿಯೊ, ಫೋಟೊ ಹಾಗೂ ಪೋಸ್ಟ್ಗಳನ್ನು ಹಂಚಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಹರಿರಾಮ್ ಶಂಕರ್ ಎಚ್ಚರಿಕೆ...
ಸಾಮಾಜಿಕ ಜಾಲತಾಣಗಳ ಮೂಲಕ ಕೋಮುದ್ವೇಷವನ್ನು ಹರಡಿ ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡುವಂತಹ ಪೋಸ್ಟ್ಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಒಟ್ಟು ಮೂರು ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಪೊಲೀಸ್ ಇಲಾಖೆ...
ಕೊಳತ್ತಮಜಲುವಿನ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಭಾಷಣ ಮತ್ತು ಸುಳ್ಳು ಸುದ್ದಿಗಳನ್ನು ಹಂಚಿಕೊಂಡ ಆರೋಪದಡಿಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿವೆ. ಮಂಗಳೂರು: ಕೊಳತ್ತಮಜಲುವಿನ ಅಬ್ದುಲ್...